Select Your Language

Notifications

webdunia
webdunia
webdunia
webdunia

ಮೈಸೂರು ಅತ್ಯಾಚಾರ ಆರೋಪಿಗಳನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು

ಅಪರಾಧ ಸುದ್ದಿಗಳು
ಮೈಸೂರು: ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಆರೋಪಿಗಳನ್ನು ಸ್ಥಳಕ್ಕೆ ಕರೆದೊಯ್ದು ಮಾಹಿತಿ ಕಲೆ ಹಾಕಿದ್ದಾರೆ.


ಮೊನ್ನೆ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನೂ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಿದಂತಾಗಿದೆ.

ಇಂದು ಆರೋಪಿಗಳನ್ನು ಬಿಗಿ ‍ಭದ್ರತೆಯಲ್ಲಿ ಘಟನಾ ಸ್ಥಳಕ್ಕೆ ಕರೆದೊಯ್ದ ಪೊಲೀಸರು ಘಟನೆ ನಡೆದ ದಿನದ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ನಗ್ನ ಫೋಟೋ ಕಳಿಸುವಂತೆ ಮಹಿಳೆಗೆ ಬ್ಲ್ಯಾಕ್ಮೇಲ್!