ಸ್ಥಳೀಯ ಚುನಾವಣೆ: ಪೊಲೀಸ್- ಅಭ್ಯರ್ಥಿಗಳ ಮಾತಿನ ಚಕಮಕಿ

Webdunia
ಶನಿವಾರ, 18 ಆಗಸ್ಟ್ 2018 (19:06 IST)

ಕೋಟೆ ನಾಡಿನಲ್ಲಿ ನಗರ ಸಭಾ ಚುನಾವಣೆ ಕಾವು ರಂಗೇರುತ್ತಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ನಾಮಪತ್ರ ಸಲ್ಲಿಸುವ ವೇಳೆ ಪೊಲೀಸರು ಮತ್ತು ಅಭ್ಯರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. 

ಚಿತ್ರದುರ್ಗ ನಗರದ ಬಾಲ ಭವನದಲ್ಲಿ ನಗರದ 37ನೇ ವಾರ್ಡನ ಮೂರೂ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಡನೆ ನಾಮಪತ್ರ ಸಲ್ಲಿಸುವ ಸಂಧರ್ಭದಲ್ಲಿ ಮಾತಿನ ಚಕಮಕಿ ನಡೆದಿದೆ. 

22ನೇ ವಾರ್ಡಿನ ಕಾಂಗ್ರೆಸ್ ಅಭ್ಯರ್ಥಿ ರವಿಶಂಕರ್ ಬಾಬು  ನಾಮಪತ್ರ ಸಲ್ಲಿಸಲು ಟೋಕನ್ ಪಡೆಯಲು ಹೋದಾಗ ಪೊಲೀಸ್ ಆಧಿಕಾರಿಗಳು ನಾಮಪತ್ರ ಸಲ್ಲಿಸುವವರಿಗೆ ಮಾತ್ರ ಒಳಗಡೆ ಬಿಡುವುಗಾಗಿ ಹೇಳಿದ್ದಾರೆ. ಆಗ ಗೊಂದಲದ ನಡುವೆ ಮಾತಿನ ಚಕಮಕಿ ನಡೆದಿದೆ

ನಂತರ ಪರಿಸ್ಥಿತಿ ತಿಳಿಗೊಂಡ ಕೆಲ ಸಮಯ ಬಳಿಕ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಮುಂದುವರೆಯಿತು.

 

 

 

 

< > Police, candidates, speech flames,< >

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ
Show comments