Publish Date: Tue, 04 Jul 2017 (13:19 IST)
Updated Date: Tue, 04 Jul 2017 (13:21 IST)
ಪ್ರಚೋದನಾಕಾರಿ ಭಾಷಣ ಮಾಡಿದ್ದರಿಂದ ಪೊಲೀಸರು ಬಂಧಿಸಬಹುದು ಎನ್ನುವ ಆತಂಕದಿಂದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೂಗತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಜಾಮೀನು ರಹಿತ ಪ್ರಕರಣ ದಾಖಲಿಸಿದ್ದರಿಂದ ಯಾವುದೇ ಕ್ಷಣದಲ್ಲೂ ಅವರನ್ನು ಬಂಧಿಸಬಹುದು ಎನ್ನಲಾಗಿದೆ.
ಪರ ವಕೀಲರ ಸೂಚನೆ ಮೇರೆಗೆ ಮುತಾಲಿಕ್ ಭೂಗತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುತಾಲಿಕ್‌ರನ್ನು ಶೀಘ್ರಧಲ್ಲಿ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.