Daily Horoscope
✕

ಭೂಗತರಾದ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್

Webdunia
ಮಂಗಳವಾರ, 4 ಜುಲೈ 2017 (13:19 IST)
ಪ್ರಚೋದನಾಕಾರಿ ಭಾಷಣ ಮಾಡಿದ್ದರಿಂದ ಪೊಲೀಸರು ಬಂಧಿಸಬಹುದು ಎನ್ನುವ ಆತಂಕದಿಂದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೂಗತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಜಾಮೀನು ರಹಿತ ಪ್ರಕರಣ ದಾಖಲಿಸಿದ್ದರಿಂದ ಯಾವುದೇ ಕ್ಷಣದಲ್ಲೂ ಅವರನ್ನು ಬಂಧಿಸಬಹುದು ಎನ್ನಲಾಗಿದೆ.
 
ಪರ ವಕೀಲರ ಸೂಚನೆ ಮೇರೆಗೆ ಮುತಾಲಿಕ್ ಭೂಗತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುತಾಲಿಕ್‌ರನ್ನು ಶೀಘ್ರಧಲ್ಲಿ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments