Webdunia - Bharat's app for daily news and videos

Install App

ಮದುವೆಯಾಗುವುದಾಗಿ ನಂಬಿಸಿ ಹುಡುಗಿಗೆ ಕೈಕೊಟ್ಟ ಪೊಲೀಸ್ ಪೇದೆ

Webdunia
ಭಾನುವಾರ, 6 ಫೆಬ್ರವರಿ 2022 (11:21 IST)
ಹುಬ್ಬಳ್ಳಿ: ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಮದುವೆಗೆ ಸಿದ್ಧತೆ ನಡೆಸುತ್ತಿದ್ದಂತೇ ಹುಡುಗಿಗೆ ಪೊಲೀಸ್ ಪೇದೆ ಕೈಕೊಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಧಾರವಾಡ ಮೂಲದ ಯುವಕ ಮಂಗಳೂರಿನಲ್ಲಿ ಪೊಲೀಸ್ ಪೇದೆಯಾಗಿ ಕೆಲಸ ಮಾಡುತ್ತಿದ್ದ. ಈತ ತನ್ನದೇ ಊರಿನ ಹುಡುಗಿಯೊಂದಿಗೆ ಪ್ರೀತಿ ಪ್ರೇಮದ ನಾಟಕವಾಡಿದ್ದ.

ಮನೆಯವರಿಗೂ ಈ ವಿಚಾರ ಗೊತ್ತಾಗಿ ಮದುವೆ ಮಾಡಿಸಲು ಲಗ್ನ ಪತ್ರಿಕೆಯನ್ನೂ ಸಿದ್ಧಪಡಿಸಿದ್ದರು. ಆದರೆ ಈ ವೇಳೆ ಪೇದೆ ಮದುವೆಗೆ ನಿರಾಕರಿಸಿದ್ದ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments