ಸುಖಾ ಸುಮ್ಮನೆ ದ್ವಿಚಕ್ರ ವಾಹನಗಳನ್ನು ತಡೆಹಿಡಿಯುತ್ತಿದ್ದ ಹೆಚ್.ಎಸ್.ಆರ್ ಟ್ರಾಫಿಕ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಅನ್ನು ಅಮಾನತು ಮಾಡಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿ ಬೆಳ್ಳಂದೂರು `eco space' ಬಳಿ ಸುಖಾ ಸುಮ್ಮನೆ ದ್ವಿಚಕ್ರ ವಾಹನ ತಡೆಯುತ್ತಿದ್ದರು.