Select Your Language

Notifications

webdunia
webdunia
webdunia
webdunia

ಪೊಲೀಸರಿಗೆ ಕೊರೊನಾ ಕಂಟಕ

Corona
ಬೆಂಗಳೂರು ನಗರದಲ್ಲಿ ಮುಂಚೂಣಿ ಕೊರೋನಾ ವಾರಿಯರ್ಸ್ ಗಳಾಗಿ ಕೆಲಸ ಮಾಡುತ್ತಿರುವಂತ 164 ಮಂದಿ ಪೊಲೀಸರಿಗೆ ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದಿದೆ.
 
ನಿನ್ನೆಯ ರಾಜ್ಯ ಆರೋಗ್ಯ ಇಲಾಖೆಯ ವರದಿಯ ಪ್ರಕಾರ 164 ಪೊಲೀಸರಿಗೆ ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದಿದೆ.
ಇದುವರೆಗೆ 504 ಪೊಲೀಸರು ಕೊರೋನಾ ಪಾಸಿಟಿವ್ ಗೆ ಒಳಗಾಗಿದ್ದಾರೆ. ಇವರಲ್ಲಿ 16 ಮಂದಿ ಗುಣಮುಖರಾಗಿದ್ದಾರೆ. ಕೆಂಪೇಗೌಡನಗರ ಪೊಲೀಸ್ ಠಾಣೆಯ 13, ಸುಬ್ರಹ್ಮಣ್ಯಪುರ ಠಾಣೆಯ 15 ಮಂದಿಗೆ ನಿನ್ನೆ ಕೊರೋನಾ ಸೋಂಕು ತಗುಲಿರೋದಾಗಿ ತಿಳಿದು ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವೈಮಾನಿಕ ತರಬೇತಿ ಶಾಲೆ