Publish Date: Fri, 23 Sep 2022 (19:45 IST)
Updated Date: Fri, 23 Sep 2022 (19:54 IST)
ಪೊಲೀಸ್ ಕಾನ್ಸ್ಟೇಬಲ್ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಗರದ ಫ್ರೀಡಂಪಾರ್ಕ್ ನಲ್ಲಿ ಧರಣಿ ನಡೆಸಲಾಗಿತ್ತು .ರಾಜ್ಯದಲ್ಲಿ 3 ವರ್ಷಗಳಿಂದ ಅಭ್ಯರ್ಥಿಗಳು ಸರ್ಕಾರ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದು. ರಾಜ್ಯ ಸರ್ಕಾರ ಬಡವಿಧ್ಯಾರ್ಥಿಗಳನ್ನು ನಿರೀಕ್ಷಿಸುತ್ತಿದೆ .ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಪೊಲೀಸ್ ಕಾನ್ಸ್ಟೇಬಲ್ ವಯೋಮಿತಿ ಹೆಚ್ಚಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರವರಿಗೆ ಸಲಹೆ ನೀಡಿದರು ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ, ವಿದ್ಯಾರ್ಥಿಗಳ ಸಮಸ್ಯೆಗಳನ್ನ ಸರ್ಕಾರ ನಿರ್ಲಕ್ಷ್ಯಿಸುತ್ತಿದೆ ಎಂದು ಅಭ್ಯರ್ಥಿಗಳನ್ನು ಆಕ್ರೋಶ ಹೊರಹಾಕಿದರು.