ದೇಶ ವಿರೋಧಿ ಚಟುವಟಿಕೆ ನಡೆಸೋರ ವಿರುದ್ಧ ಪೊಲೀಸ್ ಇಲಾಖೆ ಹದ್ದಿನ ಕಣ್ಣು - ಬೊಮ್ಮಾಯಿ

Webdunia
ಬುಧವಾರ, 1 ಸೆಪ್ಟಂಬರ್ 2021 (14:34 IST)
ಹುಬ್ಬಳ್ಳಿ : ರಾಜ್ಯದಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಸೋರ ವಿರುದ್ಧ ಪೊಲೀಸ್ ಇಲಾಖೆ ಹದ್ದಿನ ಕಣ್ಣು ಇಡಲಿದೆ. ಉಗ್ರರ ಜೊತೆ ಕೈ ಜೋಡಿಸುವವರ ಮೇಲೆ ನಿಗಾ ವಹಿಸಲಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿ ಮಾತನಾಡಿದಂತ ಅವರು, ಉಗ್ರರ ಜೊತೆಗೆ ಕೈ ಜೋಡಿಸಿದ್ದವರನ್ನು ಈಗಾಗಲೇ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ದೇಶದ ವಿರುದ್ಧ ಚಟುವಟಿಕೆ ನಡೆಸೋರ ವಿರುದ್ಧ ಪೊಲೀಸ್ ಇಲಾಖೆ ನಿಗಾ ಇಟ್ಟಿದೆ ಎಂದರು.
ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರೋ ಬಗ್ಗೆ ಮಾತನಾಡಿದಂತ ಅವರು, ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಆನಂತ್ರ ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಇಂತಹ ಅಮಿತ್ ಶಾ ಜೊತೆಗೆ ರಾಜ್ಯದ ಹಲವು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಸೋದಾಗಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments