Webdunia - Bharat's app for daily news and videos

Install App

ಪೊಲೀಸರು ಸಂಯಮದಿಂದ ವರ್ತಿಸಿದ್ದರೆ ಲಾಠಿ ಚಾರ್ಚ್ ತಪ್ಪಿಸಬಹುದಿತ್ತು: ಸಂಸದ ಚಂದ್ರಪ್ಪ

Webdunia
ಶನಿವಾರ, 6 ಆಗಸ್ಟ್ 2016 (11:31 IST)
ಧಾರವಾಡ ಪೊಲೀಸರಿಂದ ಯಮನೂರಿನ ಅಮಾಯಕ ಗ್ರಾಮಸ್ಥರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಂಯಮದಿಂದ ವರ್ತಿಸಿದ್ದರೆ ಲಾಠಿ ಚಾರ್ಚ್ ತಪ್ಪಿಸಬಹುದಿತ್ತು ಎಂದು ಸಂಸದ ಚಂದ್ರಪ್ಪ ತಿಳಿಸಿದ್ದಾರೆ.
 
ಚಿತ್ರದುರ್ಗದ ಜೈಲಿನಲ್ಲಿರುವ ಮಹದಾಯಿ ಹೋರಾಟದಲ್ಲಿ ಬಂಧನಕ್ಕೊಳಗಾದ ರೈತರನ್ನು ಭೇಟಿ ಮಾಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಬಂಧಿತ ರೈತರ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.
 
ಪೊಲೀಸರು ಸಂಯಮದಿಂದ ವರ್ತಿಸಿದ್ದರೆ ಲಾಠಿ ಚಾರ್ಚ್ ತಪ್ಪಿಸಬಹುದಿತ್ತು ಎಂದು ಸಂಸದ ಚಂದ್ರಪ್ಪ ಪೊಲೀಸರ ವರ್ತನೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments