ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್; ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

Webdunia
ಸೋಮವಾರ, 12 ಅಕ್ಟೋಬರ್ 2020 (09:24 IST)
ಬೆಂಗಳೂರು : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬೆಂಗಳೂರಿನ ಶ್ರೀರಾಮಪುರ ಪೊಲೀಸರು ಬಂಧಿಸಿದ್ದಾರೆ.

2 ದಿನಗಳ ಹಿಂದೆ 4 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯ ಎಸಗಿದ್ದ. ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೇಸ್ ನಡೆದಿದೆ. ಮುಂಜಾನೆ ಆರೋಪಿ ದಿನೇಶ್ ಬಂಧನಕ್ಕೆ ಪೊಲೀಸರು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದ.

ತಕ್ಷಣ ಆರೋಪಿ ದಿನೇಶ್ ಕಾಲಿಗೆ ಪೊಲೀಸರಿಂದ ಫೈರಿಂಗ್ ಮಾಡಿ ಆರ್.ಆರ್.ಕೆ. ಕಲ್ಯಾಣಮಂಟಪ ಬಳಿ ಆರೋಪಿ ದಿನೇಶ್ ಸೆರೆಹಿಡಿಯಲಾಗಿದೆ. ಗಾಯಾಳು ಆರೋಪಿಗೆ  ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರದೀಪ್ ಈಶ್ವರ್ ಚಪ್ಪಲಿ ಎಸೆತ ಪ್ರಕರಣ: ಅವಮಾನವಾಗಿದ್ದರೆ ಮಾನನಷ್ಟ ಮೊಕದ್ದಮೆ ಹಾಗಬೇಕಿತ್ತು ಎಂದ ಜಡ್ಜ್ Video

ರಾಹುಲ್ ಗಾಂಧಿ ಫಾರಿನ್ ಟೂರ್ ಮುಗಿಸಿ ಯಾವಾಗ ಬರ್ತಾರಪ್ಪಾ... ಕರ್ನಾಟಕ ಶಾಸಕರಿಗೆ ಕಾತುರತೆ ಹೆಚ್ಚಾಯ್ತು

ನಾಯಿಗೆ ಯಾಕ್ರೀ ಹೊಡೆದ್ರಿ ಎಂದು ಹೀರೋ ಆಗಲು ಹೊರಟ: ಕೊನೆಗೆ ಆತನಿಗೇ ನಾಯಿ ಮಾಡಿದ್ದು ನೋಡಿದ್ರೆ ಏನನ್ನಬೇಕು ನೀವೇ ಹೇಳಿ video

ಶೇ 90 ರಷ್ಟು ಕುಂಕುಮ ಬರೋದು ಇಸ್ಲಾಮಿಕ್ ರಾಷ್ಟ್ರಗಳಿಂದ: ಪ್ರಿಯಾಂಕ್ ಖರ್ಗೆ ವ್ಯಂಗ್ಯಕ್ಕೆ ನೆಟ್ಟಿಗರು ಏನಂದ್ರು ಗೊತ್ತಾ Video

Karnataka Weather: ಕರ್ನಾಟಕದ ಈ ಜಿಲ್ಲೆಗೆ ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಮುಂದಿನ ಸುದ್ದಿ