Webdunia - Bharat's app for daily news and videos

Install App

ಪಾದಚಾರಿಗಳಿಗೆ ಫೈನ್ ಹಾಕ್ತಾರೆ ಹುಷಾರು

Webdunia
ಭಾನುವಾರ, 23 ಜನವರಿ 2022 (16:19 IST)
ವಾಹನ ಸವಾರರಿಗೆ ಮಾತ್ರವಲ್ಲ ಇನ್ಮುಂದೆ ಪಾದಾಚಾರಿಗಳಿಗೂ ದಂಡ ವಿಧಿಸಲು ಬೆಂಗಳೂರು ಸಂಚಾರಿ ಪೊಲೀಸ್​ ಇಲಾಖೆ ಚಿಂತನೆ ನಡೆಸಿದೆ. ನಿಗದಿತ ಸ್ಥಳಗಳಲ್ಲಿ ಮಾತ್ರ ರಸ್ತೆಯನ್ನ ದಾಟಬೇಕು. ಜೀಬ್ರಾ ಕ್ರಾಸ್​ ಹೊರತುಪಡಿಸಿ ಎಲ್ಲೆಂದರಲ್ಲಿ ರಸ್ತೆ ದಾಟಿದರೆ, ಅಂತಹವರಿಗೆ ದಂಡ ವಿಧಿಸಲು ಸಂಚಾರಿ ಪೊಲೀಸ್​ ಇಲಾಖೆ ಮುಂದಾಗಿದೆ.
ಬೇಕಾಬಿಟ್ಟಿಯಾಗಿ ಎಲ್ಲೆಂದರಲ್ಲಿ ರಸ್ತೆ ದಾಟಿ ಕಳೆದ ವರ್ಷ 69 ಜನ ಮೃತಪಟ್ಟಿದ್ದರು. ಅಪಘಾತಗಳಿಂದ ಜನರ ಜೀವ ಉಳಿಸಲು ಹೊಸ ನಿಯಮ ತರುವ ಪ್ರಸ್ತಾವನೆಯನ್ನು ಸಂಚಾರಿ ಪೊಲೀಸ್​ ಇಲಾಖೆ ತಯಾರು ಮಾಡಿದೆ. ಆದರೆ, ಈ ಹೊಸ ನಿಯಮ ಜಾರಿಗೂ ಮುನ್ನವೇ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದು, ನಗರದಲ್ಲಿ ಜೀಬ್ರಾ ಕ್ರಾಸ್​ ವ್ಯವಸ್ಥೆ ಎಷ್ಟರ ಮಟ್ಟಿಗೆ ಇದೆ ಎಂಬ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments