ಶಿವಮೊಗ್ಗದಲ್ಲಿ ಪೊಲೀಸ್ ಫೈರಿಂಗ್

Webdunia
ಮಂಗಳವಾರ, 16 ಆಗಸ್ಟ್ 2022 (17:42 IST)
ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್​​​ಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ. ಆರೋಪಿ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋ ಶಂಕರ ಲೇಔಟ್​​​ನಲ್ಲಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಸದ್ಯ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ಬಿಗುವಿನ ವಾತಾವಣವಿದೆ. ಅಲ್ಲದೇ ಎರಡು ಕಡೆಗಳಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಪರಿಣಾಮ ಮತ್ತಷ್ಟು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments