Daily Horoscope
✕

ಶೀರೂರು ಮಠದ ಬಾವಿಯಲ್ಲಿ ಅಡಗಿತ್ತಾ ಸುಳಿವು?!

Webdunia
ಮಂಗಳವಾರ, 24 ಜುಲೈ 2018 (09:47 IST)
ಉಡುಪಿ: ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅನುಮಾನಾಸ್ಪದ ಸಾವಿನ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರಿಗೆ ಬಾವಿಯೊಳಗೆ ಕೆಲವು ವಸ್ತುಗಳು ಸಿಕ್ಕಿವೆ ಎನ್ನಲಾಗಿದೆ.

ಕೃಷ್ಣ ಮಠ ಮತ್ತು ಶೀರೂರು ಮಠದ ಬಳಿಯ ಬಾವಿಯಲ್ಲಿ ಶೋಧ ನಡೆಸಿದ ಪೊಲೀಸರಿಗೆ ಕೆಲವು ವಸ್ತುಗಳು ಸಿಕ್ಕಿದ್ದು, ಇದನ್ನು ತನಿಖೆಗಾಗಿ ಚೀಲದಲ್ಲಿ ಹೊತ್ತೊಯ್ದಿದ್ದಾರೆ ಎನ್ನಲಾಗಿದೆ. ಕೆಲವು ಮೂಲಗಳ ಪ್ರಕಾರ ಬಾವಿಯೊಳಗೆ ಮದ್ಯದ ಬಾಟಲಿಗಳೂ ಸಿಕ್ಕಿವೆ ಎನ್ನಲಾಗಿದೆ.

ಆದರೆ ತನಿಖೆಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಇದರ ಬಗ್ಗೆ ಸಾರ್ವಜನಿಕವಾಗಿ ಮಾಹಿತಿ ಸೋರಿಕೆಯಾಗದಂತೆ ಪೊಲೀಸರು ನೋಡಿಕೊಳ್ಳುತ್ತಿದ್ದಾರೆ. ಜತೆಗೆ ಮಠದ ಸಿಸಿಟಿವಿ ಫೂಟೇಜ್ ಗಳನ್ನೂ ಪೊಲೀಸರು ಪಡೆದಿದ್ದಾರೆಎನ್ನಲಾಗಿದೆ. ಶ್ರೀಗಳ ಅನುಮಾಸ್ಪದ ಸಾವಿನ ಬಗ್ಗೆ ಇನ್ನೂ ತನಿಖೆ ಮುಂದುವರಿಯುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

ಮುಂದಿನ ಸುದ್ದಿ
Show comments