ಪೊಲೀಸರಿಗೆ ಹೆಜ್ಜೇನು ದಾಳಿ

Webdunia
ಗುರುವಾರ, 10 ಮಾರ್ಚ್ 2022 (16:12 IST)
ಬಂದೋಬಸ್ತ್​ನಲ್ಲಿದ್ದ ಪೊಲೀಸರ ಮೇಲೆ ಹೆಜ್ಜೇನು ದಾಳಿ ಮಾಡಿದ ಪ್ರಕರಣ ಸಂಬಂಧ ಇಬ್ಬರು ಪೊಲೀಸರಿಗೆ ಗಂಭೀರ ಗಾಯವಾಗಿದೆ. ಈ ಹಿನ್ನೆಲೆ ಐಸಿಯುನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪೊಲೀಸರು ಫ್ರೀಡಂ ಪಾರ್ಕ್​ನಲ್ಲಿ ಬಂದೋಬಸ್ತ್​ಗಾಗಿ ಆಗಮಿಸಿದ್ದರು.
ಫ್ರೀಡಂ ಪಾರ್ಕ್ ಮುಂದಿದ್ದ ಮರದಲ್ಲಿ ಗೂಡು ಕಟ್ಟಿಕೊಂಡಿದ್ದ ಹೆಜ್ಜೇನು ಏಕಾಏಕಿ ಪೊಲೀಸರ ಮೇಲೆ ದಾಳಿ ಮಾಡಿದೆ. ಘಟನೆಯಲ್ಲಿ ಮಹಿಳಾ ಸಿಬ್ಬಂದಿ ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಪೊಲೀಸರು ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಜ್ಜೇನು ದಾಳಿಯಿಂದ ಇಬ್ಬರು ಪೊಲೀಸರು ಗಂಭೀರ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ: ಬಿ.ವೈ.ವಿಜಯೇಂದ್ರ

Video ಹೆತ್ತ ತಾಯಿಗೆ ಹೀಗೆ ಮಾಡೋದಾ.. ಹೆತ್ತ ಮಗನ ವರ್ತನೆಗೆ ಛೀಮಾರಿ ಹಾಕಿದ ಜನ

ಬೆಂಗಳೂರು ಕ್ವಾರಿ ದುರಂತದ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಏನು ಹೇಳಿದ್ರು

ಮುಂದಿನ ಸುದ್ದಿ
Show comments