Webdunia - Bharat's app for daily news and videos

Install App

ಸಿದ್ದರಾಮಯ್ಯ ನಿವಾಸಕ್ಕೆ ಫುಲ್ ಟೈಟ್ ಸೆಕ್ಯೂರಿಟಿ ಅಳವಡಿಸಿದ ಪೊಲೀಸರು

Webdunia
ಗುರುವಾರ, 18 ಮೇ 2023 (13:27 IST)
ಸಿದ್ದರಾಮಯ್ಯ ನಿವಾಸಕ್ಕೆ ಫುಲ್ ಟೈಟ್ ಸೆಕ್ಯೂರಿಟಿಯನ್ನ ಪೊಲೀಸರು ಅಳವಡಿಸಿದ್ದಾರೆ.ಶಿವಾನಂದವೃತ್ತದ ಬಳಿ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ  ಅಭಿಮಾನಿಗಳ ದಂಡು ಆಗಮಿಸುತ್ತಿರುವ ಹಿನ್ನೆಲೆ ಟೈಟ್ ಸೆಕ್ಯೂರಿಟಿ ಮಾಡಿದ್ದು, ಸಿದ್ದರಾಮಯ್ಯ ನಿವಾಸ ಎರೆಡೂ ಬದಿ ರಸ್ತೆಯನ್ನ ಪೊಲೀಸರು ಬಂದ್ ಮಾಡಿದ್ದಾರೆ.
 
ತಪಾಸಣೆ ಮಾಡಿ ವಾಹನಗಳನ್ನು  ಖಾಕಿ ಪಡೆ ಬೀಡುತ್ತಿದ್ದು,ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸುತ್ತಿರುವ ಕಾರ್ಯಕರ್ತರನ್ನು ಖಾಕಿಪಡೆ ತಪಾಸಣೆ ಮಾಡುತ್ತಿದೆ.ಸಿದ್ದರಾಮಯ್ಯ ಸರ್ಕಾರಿ ನಿವಾಸದ ಮುಂದೆ ಕಾರ್ಯಕರ್ತರು ಬೆಂಬಲಿಗರು ದೌಡಯಿಸುತ್ತಿದ್ದು,ಈ ಹಿನ್ನೆಲೆ ಸಿದ್ದರಾಮಯ್ಯ ನಿವಾಸದ ಮುಂದೆ ಬ್ಯಾರಿಕೆಡ್ ಅಳವಡಿಕೆ ಮಾಡಲಾಗಿದೆ.ಅಲ್ಲದೇ ಸಿದ್ದರಾಮಯ್ಯ ನಿವಾಸದ ನಾಮಪಾಲಕ್ಕಕ್ಕೆ ಮಲ್ಲಿಗೆ ಅಭಿಮಾನಿಗಳು ಹಾಕ್ತಿದ್ದು,ಸಿದ್ದರಾಮಯ್ಯ ಮನೆ ಮುಂದೆ ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments