Webdunia - Bharat's app for daily news and videos

Install App

ಯಾವುದೇ ಕಳ್ಳತನದ ಕೇಸ್ನಲ್ಲಿ ಪೊಲೀಸರು ಅರೆಸ್ಟ್ ಮಾಡಿಲ್ಲ-ಅಟ್ಟಿಕಾ ಬಾಬು

Webdunia
ಸೋಮವಾರ, 19 ಡಿಸೆಂಬರ್ 2022 (19:08 IST)
ನನ್ನನ್ನು ಯಾವುದೇ ಕಳ್ಳತನದ ಕೇಸ್ನಲ್ಲಿ ಪೊಲೀಸರು ಅರೆಸ್ಟ್ ಮಾಡಿಲ್ಲ. ನನಗೆ ಎರಡನೇ ಮದುವೆ ಕೂಡ ಆಗಿಲ್ಲ ಎಂದು ಪ್ರಸಿದ್ಧ ಚಿನ್ನದ ವ್ಯಾಪಾರಿ ಅಟ್ಟಿಕಾ ಗೋಲ್ಡ್ ಮಾಲೀಕರಾದ ಅಟ್ಟಿಕಾ ಬಾಬು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದ ಪ್ರಕರಣಕ್ಕೆ  ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ಅಣ್ಣನ ಮಗನನ್ನು ನಾನೇ ಸಾಕಿಕೊಂಡಿದ್ದೆ. ಅವನನ್ನು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಮದುವೆ ಮಾಡಿಕೊಟ್ಟಿದ್ದೆ. ಹೆಂಡತಿ ಮನೆಯಲ್ಲಿ ವಾಸವಾಗಿದ್ದ, ಆದರೆ ಅವರ ಕುಟುಂಬದಲ್ಲಿ ಗಲಾಟೆ ಆಗಿದೆ. ಆಗ ಅಣ್ಣನ ಮಗನ ಹೆಂಡತಿ ವರದಕ್ಷಿಣೆ ಕಿರುಕುಳ ಕೇಸ್ ಹಾಕಿದ್ಲು. ಅದರಲ್ಲಿ ನನ್ನ ಮತ್ತು ನನ್ನ ಕುಟುಂಬದ ಹೆಸರು ಕೂಡ ಸೇರಿಸಿದ್ದಾರೆ. ಹಾಗಾಗಿ ಪೊಲೀಸರು ಬಂದು ನೋಟಿಸ್ಗೆ ಉತ್ತರ ನೀಡಲು ಹೇಳಿದ್ದರು. ಈ ಕಾರಣಕ್ಕೆ ನಾನು ಆಂಧ್ರಪ್ರದೇಶಕ್ಕೆ ಹೋಗಿದ್ದೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಕೇಸ್ ಕೂಡ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments