ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗಳಿಗೆ ಪೊಲೀಸರ ಅಭಯ

Webdunia
ಭಾನುವಾರ, 2 ಜನವರಿ 2022 (09:45 IST)
ಚಾಮರಾಜನಗರ: ಶಾಲೆಗೆ ಹೋಗಿ ಬರುತ್ತಿದ್ದ ಬಾಲಕಿ ಮೇಲೆ ದುರುಳರು ಲೈಂಗಿಕ ದೌರ್ಜನ್ಯವೆಸಗಿದ್ದು, ಈ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಡಿಸೆಂಬರ್ 9 ರಂದು ಘಟನೆ ಸಂಬಂಧ ಬಾಲಕಿಯ ತಾಯಿ ಮಹಿಳಾ ಠಾಣೆಗೆ ದೂರು ನೀಡಿದ್ದರು. ಅರಣ್ಯ ಇಲಾಖೆಯ ಸಿಬ್ಬಂದಿ, ಶಾಲೆಯ ಶಿಕ್ಷಕರೇ ಈ ಅಪರಾಧದಲ್ಲಿ ಭಾಗಿಯಾಗಿದ್ದರು.

ಪ್ರಕರಣದಲ್ಲಿ ಪ್ರಭಾವಿಗಳ ಕೈವಾಡವಿರುವುದರಿಂದ ಪೊಲೀಸರು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಆರೋಪಿಗಳಿಗೆ ಪೊಲೀಸರೇ ರಕ್ಷಣೆ ನೀಡುತ್ತಿದ್ದಾರೆಂದು ಪೋಷಕರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ಈಗ ಕಡಿವಾಣ ಬಿದ್ದಿದೆ: ಸಿದ್ದರಾಮಯ್ಯ

ಹೇಳಿದ ಮಾತು ಕೇಳಿಲ್ಲ ಎಂದು ಭಾರತದ ಮೇಲೆ ಮತ್ತೆ ಸುಂಕಾಸ್ತ್ರ ಪ್ರಯೋಗಿಸಲು ಮುಂದಾದ ಡೊನಾಲ್ಡ್ ಟ್ರಂಪ್

ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಮುಂದಿನ ಸುದ್ದಿ