ಇಂಥ ಪ್ರದೇಶಗಳಲ್ಲಿ ಪೊಲೀಸ್ ವ್ಯವಸ್ಥೆ ಭಾರೀ ಹೆಚ್ಚಳ: ಕಾರಣ?

Webdunia
ಶುಕ್ರವಾರ, 8 ಮೇ 2020 (21:15 IST)
ಕಂಟೈನ್ ಮೆಂಟ್ ಪ್ರದೇಶದಲ್ಲಿ ಪೊಲೀಸ್ ವ್ಯವಸ್ಥೆ  ಇನ್ನೂ ಹೆಚ್ಚು ಬಿಗಿಗೊಳಿಸಲಾಗುವುದು. ಇದಕ್ಕೆ ಜನರು ಸಹಕಾರ ನೀಡಬೇಕೆಂದು ಡಿಸಿ ತಿಳಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ  ಭಟ್ಕಳದಲ್ಲಿ ಒಂದೇ ದಿನ 12 ಜನರಿಗೆ ಕೋವಿಡ್ ಸೊಂಕು ದೃಢಪಟ್ಟಿದೆ  ಎಂದು  ಜಿಲ್ಲಾಧಿಕಾರಿ ಡಾ.ಕೆ. ಹರೀಶ ಕುಮಾರ ಕೆ. ತಿಳಿಸಿದ್ದಾರೆ. 

ಈ ಹನ್ನೆರಡೂ ಜನರು , ಮೆ 6 ಕ್ಕೆ ಸೋಂಕು ಪತ್ತೆಯಾದ ಯುವತಿ ರೋಗಿ ನಂ.   659  ಅವರ  ಸಂಪರ್ಕದಿಂದ ಸೋಂಕಿತರಾಗಿರುತ್ತಾರೆ. ಈ ಪೈಕಿ  10 ಜನ ಯುವತಿಯ ಕುಟುಂಬದವರಾಗಿದ್ದಾರೆ. ಉಳಿದಂತೆ ಓರ್ವ ಸ್ನೇಹಿತೆ ಮತ್ತು ಇನ್ನೊಬ್ಬರು ಪಕ್ಕದ ಮನೆಯವರಾಗಿದ್ದಾರೆ.

ಸೋಂಕಿನ ಮೂಲ ಪತ್ತೆಯಾಗಿದ್ದರಿಂದ ಸಮುದಾಯಕ್ಕೆ ಹರಡಿಲ್ಲ ಎಂಬುದು ಖಚಿತವಾಗಿದೆ. ಕೋವಿಡ್ ಸೋಂಕು ಇವರೆಗೆ   ಜಿಲ್ಲೆಯ ಕಂಟೈನ್ ಮೆಂಟ್ ಪ್ರದೇಶ ಭಟ್ಕಳ ಬಿಟ್ಟು ಬೇರೆಡೆ ವ್ಯಾಪಿಸಿಲ್ಲ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments