ಕಳ್ಳರ ಬದ್ಧಲು ಪೊಲೀಸರು ಲಾಕ್ ಅಪ್ ನಲ್ಲಿ ಅಂದರ್

Webdunia
ಭಾನುವಾರ, 11 ಸೆಪ್ಟಂಬರ್ 2022 (16:46 IST)
ಪೊಲೀಸ್ ಠಾಣೆಯಲ್ಲಿರುವ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸಿಲ್ಲ ಎಂದು ಎಸ್ಪಿ ಎಲ್ಲಾ ಪೊಲೀಸ್ ಸಿಬ್ಬಂದಿಗಳನ್ನು ಲಾಕಪ್ ಗೆ ಹಾಕಿದ ಘಟನೆ ಬಿಹಾರದ ನವಾಡದಲ್ಲಿ ನಡೆದಿದೆ.
 
ಸದ್ಯ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ನವಾಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗೌರವ್ ಮಂಗ್ಲಾ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ.
 
ಕೆಲವು ಪ್ರಕರಣಗಳನ್ನು ಪರಿಶೀಲಿಸುವ ಸಲುವಾಗಿ ಸೆಪ್ಟೆಂಬರ್ 8ರಂದು ರಾತ್ರಿ 9 ಗಂಟೆ ಸುಮಾರಿಗೆ ಎಸ್​ಪಿ ಗೌರವ್ ಮಂಗ್ಲಾ ಠಾಣೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಿರಿಯ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವುದು ಪತ್ತೆಯಾಗಿತ್ತು. ಇದರಿಂದ ಕೋಪಗೊಂಡಿದ್ದ ಗೌರವ್, ತಪ್ಪು ಮಾಡಿದವರನ್ನು ಲಾಕಪ್​ನಲ್ಲಿ ಇರಿಸುವಂತೆ ಹೇಳಿದ್ದರು.
 
ಘಟನೆ ಸಂಬಂಧ ಗೌರವ್ ಮಂಗ್ಲಾ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಬಿಹಾರ ಪೊಲೀಸ್ ಒಕ್ಕೂಟ (ಬಿಪಿಎ) ಒತ್ತಾಯಿಸಿದೆ. ಸಬ್​ ಇನ್​ಸ್ಪೆಕ್ಟರ್​ಗಳಾದ ಶತ್ರುಘ್ನ ಪಾಸ್ವಾನ್ ಮತ್ತು ರಾಮ್​ರೇಖಾ ಸಿಂಗ್, ಎಎಸ್​ಐಗಳಾದ ಸಂತೋಷ್ ಪಾಸ್ವಾನ್, ಸಂಜಯ್ ಸಿಂಗ್ ಮತ್ತು ರಾಮೇಶ್ವರ್ ಉರೌನ್ ಅವರು ಲಾಕಪ್​ನಲ್ಲಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments