Publish Date: Sun, 10 Jul 2022 (15:59 IST)
Updated Date: Sun, 10 Jul 2022 (17:02 IST)
ಜುಲೈ 6ರಂದು ಹೈದರಾಬಾದ್ನ ಹಸ್ತಿನಾಪುಂರನಲ್ಲಿನ ಬಿ.ಎನ್. ರೆಡ್ಡಿ ನಗರದಲ್ಲಿ ವಿವಾಹಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವನಸ್ಥಲಿಪುರಂ ಠಾಣಾ ಪೊಲೀಸರು ಮರ್ರೆಡ್ಪಲ್ಲಿ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ನನ್ನು ಬಂಧಿಸಿದ್ದಾರೆ.