Webdunia - Bharat's app for daily news and videos

Install App

ಪೊಲೀಸ್ ಶ್ಲಾಘನೀಯ ಸೇವಾ ಪದಕ

Webdunia
ಗುರುವಾರ, 26 ಜನವರಿ 2023 (08:43 IST)
ಪೊಲೀಸ್ ಪ್ರಧಾನ ಕಚೇರಿಯ ಡಿವೈಎಸ್ಪಿ ಎಸ್.ನಾಗರಾಜು, ಕರ್ನಾಟಕ ಕಾನೂನು ಪ್ರಾಧಿಕಾರದ ಡಿವೈಎಸ್ಪಿಗಳಾದ ಪಿ ವೀರೆಂದ್ರ ಕುಮಾರ್ ಹಾಗೂ ಪಿ.ಪ್ರಮೋದ್ ಕುಮಾರ್,

ಕರ್ನಾಟಕ ಲೋಕಾಯುಕ್ತದ ಡಿವೈಎಸ್ಪಿ ಸಿದ್ದಲಿಂಗಪ್ಪ ಗೌಡ ಆರ್ ಪಾಟೀಲ್, ಎಸ್.ಟಿ.ಎಫ್ ಎನ್ಕ್ರೋಚ್ಮೆಂಟ್ ಡಿವೈಎಸ್ಪಿ ದೀಪಕ್, ನಗರ ವಿಶೇಷ ವಿಭಾಗದ ಡಿವೈಎಸ್ಪಿ ವಿಜಯ್.ಎಚ್, ಮಾದನಾಯಕನಹಳ್ಳಿ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಬಿ.ಎಸ್.ಮಂಜುನಾಥ್,

ಅಶೋಕನಗರ ಸಂಚಾರಿ ಠಾಣಾ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್, ದಾವಣಗೆರೆ ಸಂಚಾರ ವಿಭಾಗದ ಸರ್ಕಲ್ ಇನ್ಸ್ಪೆಕ್ಟರ್ ಆರ್.ಪಿ.ಅನಿಲ್, ಬೆಂಗಳೂರು ನಗರ ಸಂಚಾರ ಮತ್ತು ಯೋಜನಾ ವಿಭಾಗದ ಇನ್ಸ್ಪೆಕ್ಟರ್ ಮನೋಜ್ ಹೋವಳೆ, ಬೆಂಗಳೂರು ಕೆಎಸ್ಆರ್ಪಿ ಇನ್ಸ್ಪೆಕ್ಟರ್ ಬಿ.ಟಿ.ವರದರಾಜು,

ಬೆಂಗಳೂರು ಕೆಎಸ್ಆರ್ಪಿ ಎಆರ್ಎಸ್ಗಳಾದ ಟಿ.ಎ.ನಾರಾಯಣ್ ರಾವ್, ಎಸ್.ಎಸ್.ವೆಂಕಟರಮಣ ಗೌಡ, ಎಸ್.ಎಂ.ಪಾಟೀಲ್, ಸಿಐಡಿಯ ಹೆಡ್ ಕಾನ್ಸ್ಟೇಬಲ್ ಪ್ರಸನ್ನ ಕುಮಾರ್, ತುಮಕೂರು ಸಂಚಾರ ಪಶ್ಚಿಮ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ಪ್ರಭಾಕರ್ ಎಚ್, ಬೆಂಗಳೂರು ಎಸ್.ಸಿ.ಆರ್.ಬಿಯ ಮಹಿಳಾ ಹೆಡ್ ಕಾನ್ಸ್ಟೇಬಲ್ ಡಿ.ಸುಧಾ, ಸಿಟಿ ಕಂಟ್ರೋಲ್ ರೂಮ್ ಹೆಡ್ ಕಾನ್ಸ್ಟೇಬಲ್ ಟಿ.ಆರ್.ರವಿ ಕುಮಾರ್ ಪೊಲೀಸ್ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನೊಳಗೆ ಯಾವುದೇ ಒಡಕ್ಕಿಲ್ಲ, ಒಗ್ಗಟ್ಟಿನಲ್ಲಿ ಪಕ್ಷ ಸಾಗುತ್ತಿದೆ: ಯುಟಿ ಖಾದರ್‌

ಭಾರತೀಯ ನಾಗರಿಕತೆಯಲ್ಲಿ ಪ್ರಕೃತಿಗೆ ತಾಯಿಯ ಸ್ಥಾನ: ಪ್ರಧಾನಿ ನರೇಂದ್ರ ಮೋದಿ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಮುಂದಿನ ಸುದ್ದಿ
Show comments