ಖಾಕಿ ತೊಟ್ಟು ಸಹಾಯಹಸ್ತ ಚಾಚಿದ ಅಧಿಕಾರಿ...!!!

Webdunia
ಮಂಗಳವಾರ, 13 ಸೆಪ್ಟಂಬರ್ 2022 (15:51 IST)
ಖಾಕಿ ತೊಟ್ಟವರೆಲ್ಲರೂ ಧಿಮಾಕ್‌ನಿಂದ ವರ್ತಿಸುತ್ತಾರೆ ಎಂದೇ ನಾವು ಭಾವಿಸುತ್ತೇವೆ. ರೈಲು ನಿರ್ವಾಹಕರು, ಬಸ್ ಚಾಲಕ ನಿರ್ವಾಹಕರು, ಭದ್ರತಾ ಸಿಬ್ಬಂದಿಗಳು, ಆರಕ್ಷಕರು ಹೀಗೆ ಖಾಕಿ ತೊಟ್ಟವರೆಲ್ಲರೂ ದರ್ಪದಿಂದ ಜನರೊಂದಿಗೆ ವರ್ತಿಸುವುದಿಲ್ಲ ಅವರಲ್ಲಿ ಕೂಡ ಎಷ್ಟೊ ಜನರು ಕರುಣೆಯಿಂದ ವರ್ತಿಸುವವರಿರುತ್ತಾರೆ. ಯಾವುದೇ ಪ್ರಚಾರ ನಿರ್ದೇಶನಗಳಿಲ್ಲದೆಯೇ ಇವರೆಲ್ಲರೂ ಸಹಾಯ ಮಾಡುತ್ತಾರೆ ಅಂತೆಯೇ ಯಾವುದೇ ಅಪೇಕ್ಷೆಗಳಿಲ್ಲದೆಯೇ ಜನರನ್ನು ಪ್ರೀತಿಸುತ್ತಾರೆ ಮತ್ತು ಅವರ ನೆರವಿಗೆ ಧಾವಿಸುತ್ತಾರೆ
 
ರೈಲ್ವೇಯ ಹುದ್ದೆಯಲ್ಲಿರುವ ಅಧಿಕಾರಿಯೊಬ್ಬರು ಗಾಲಿಕುರ್ಚಿಯಲ್ಲಿದ್ದ 19 ರ ಹರೆಯದ ಹುಡುಗನಿಗೆ ದೇವತಾ ಪುರುಷರಂತೆ ಆಗಮಿಸಿ ರೈಲು ಹತ್ತಲು ಸಹಾಯ ಮಾಡಿದ್ದಾರೆ. ತಾನೊಬ್ಬ ರೈಲ್ವೇ ಅಧಿಕಾರಿ ಎಂಬ ಜಂಭವನ್ನು ತೋರಿಸಿದೆಯೇ ಈ ಅಧಿಕಾರಿ ಗಾಲಿ ಕುರ್ಚಿಯಲ್ಲಿದ್ದ ಹುಡುಗನ ನೆರವಿಗೆ ಧಾವಿಸಿದ್ದಾರೆ.
 
ರಾತ್ರಿ ಸಮಯದಲ್ಲಿ ತಮಿಳುನಾಡಿ ರೈಲು ಏರಲು ಆಗದೆ ಶಿವಕುಮಾರ್ ಹಾಗೂ ಆತನ ಅಜ್ಜಿ ಕಂಗೆಟ್ಟಿದ್ದ ಸಮಯದಲ್ಲಿ ಸರವಣನ್ ಯಾರ ನಿರ್ದೇಶನವೂ ಇಲ್ಲದೆ ಹುಡುಗನ ಸಹಾಯಕ್ಕೆ ಬಂದಿದ್ದಾರೆ. ಗಾಲಿ ಕುರ್ಚಿಯಿಂದ ಶಿವಕುಮಾರ್‌ನನ್ನು ನಿಧಾನಕ್ಕೆ ಎಬ್ಬಿಸಿದ ಸರವಣನ್ ನಂತರ ಹುಡುಗನನ್ನು ಎತ್ತಿಕೊಂಡೇ ಸೀಟ್ ಮೇಲೆ ಮಲಗಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments