ಹಾಡುಹಗಲೇ ರಿವಾಲ್ವಾರ್ ತೋರಿಸಿ 2 ತೊಲೆ ಬಂಗಾರ ಕದ್ದ ಕಳ್ಳರು!

Webdunia
ಗುರುವಾರ, 8 ಜುಲೈ 2021 (18:27 IST)
ಹಾಡುಹಗಲೇ ರಿವಾಲ್ವರ್ ತೋರಿಸಿ ಮನೆ ಕಳ್ಳತನ ಮಾಡಿ ಕಳ್ಳರು ಪರಾರಿಯಾದ ಘಟನೆ ಗದಗದಲ್ಲಿ ನಡೆದಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಈಶ್ವರ ನಗರದ ಪಟ್ಟಣದ ಜಯಶ್ರಿ ಮತ್ತಿಕಟ್ಟಿ ಅವರ ಮನೆ ಕಳ್ಳತನ ಮಾಡುವಾಗ ಈ ಘಟನೆ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಬೀಗ ಹಾಕಿದ್ದ ಮನೆ ಬಾಗಿಲು ಒಡೆದು ಒಳ ನುಗ್ಗಿದ ಕಳ್ಳರು, ಮನೆಯಲ್ಲಿದ್ದ ಎರಡು ತೊಲೆ ಬಂಗಾರ, ವಸ್ತುಗಳನ್ನ ಕದ್ದೊಯ್ದಿದ್ದಾರೆ.
ಈ ವೇಳೆ ಮನೆ ಮಾಲೀಕ ಕಳ್ಳರನ್ನು ಹಿಡಿಯಲು ಯತ್ನಿಸಿದ್ದು, ರಿವಾಲ್ವಾರ್ ಹಾಗೂ ಮಾರಕಾಸ್ತ್ರ ತೋರಿಸಿದ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಲಕ್ಷ್ಮೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments