ಮಹದಾಯಿ ಪ್ರತಿಭಟನೆಗೆ ಬೆಚ್ಚಿ ಕಾಂಗ್ರೆಸ್, ಬಿಜೆಪಿ ಕಚೇರಿಗೆ ಭದ್ರತೆ

Webdunia
ಬುಧವಾರ, 27 ಡಿಸೆಂಬರ್ 2017 (10:19 IST)
ಬೆಂಗಳೂರು: ಮಹದಾಯಿ ಹೋರಾಟಗಾರರ ಪ್ರತಿಭಟನೆಯ ಕಾವಿಗೆ ರಾಜಕೀಯ ಪಕ್ಷಗಳು ನಿಜಕ್ಕೂ ಬೆಚ್ಚಿಬಿದ್ದಿವೆ. ಬೆಂಗಳೂರಿನ ಬಿಜೆಪಿ ಕಚೇರಿಯೆದುರು ಪ್ರತಿಭಟನೆ ನಡೆಸುತ್ತಿರುವ ರೈತರು ರಾಜಭವನದ ಕಡೆಗೆ ಕಾಲ್ನಡಿಗೆಯಲ್ಲಿ ತೆರಳಿ ರ್ಯಾಲಿ ನಡೆಸಲಿದ್ದಾರೆ.
 

ಇದರಿಂದಾಗಿ ಬೆಂಗಳೂರಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಮತ್ತು ಕಾಂಗ್ರೆಸ್ ಕಚೇರಿ, ರಾಜಭವನ ಮತ್ತಿತರ ಕಡೆಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.

ಇದೀಗ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯೆದುರು ಸಭೆ ನಡೆಸುತ್ತಿರುವ ರೈತರು ಕೆಲವೇ ಕ್ಷಣಗಳಲ್ಲಿ ರ್ಯಾಲಿ ಹೊರಡಲಿದ್ದಾರೆ. ಪಾದ ಯಾತ್ರೆ ಮೂಲಕ ರಾಜಭವನಕ್ಕೆ ಆಗಮಿಸಲಿರುವ ಪ್ರತಿಭಟನಾಕಾರರು ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments