ಠಾಣೆ ಮುಂದೆ ಪೊಲೀಸರಿಂದ ಪ್ರತಿಭಟನೆ

Webdunia
ಸೋಮವಾರ, 17 ಸೆಪ್ಟಂಬರ್ 2018 (15:47 IST)
ಪೊಲೀಸ್ ಠಾಣೆ ಮುಂದೆ ಪೊಲೀಸರೇ ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ  ‌ರಾಷ್ಟ್ರೀಯ ಹೆದ್ದಾರಿ ನಾಲ್ಕರ ಮೇಲೆ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧವಿತ್ತು. ಕೆಕೆ ಕೊಪ್ಪ ಕ್ರಾಸ್ ಬಳಿ ರಸ್ತೆಯಲ್ಲಿ ಸಂಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುಂದಾದರು. ಆದರೆ ಕಾಂಗ್ರೆಸ್ ಕಾರ್ಯರ್ಕರಿಗೆ ರಾಷ್ಟ್ರೀಯ ಹೆದ್ದಾರಿ ಮೇಲೆ ಪ್ರಯಾಣ ಬೆಳಸಂತೆ ಪೊಲೀಸರು ತಡೆದಿದ್ದರು.

ಈ ವೇಳೆ ಪೊಲೀಸರನ್ನು ಕಾಂಗ್ರೆಸ್ ಮುಖಂಡರು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದರು. ಆದರೆ ಪೊಲೀಸರಿಗೆ ನಿಂದಿಸಿದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರೂ ಪ್ರಯೋಜನ ಆಗಿರಲಿಲ್ಲ. 

ಪ್ರಭಾವಿ ರಾಜಕಾರಣಿಗಳ ಮಣಿದು ದೂರು ದಾಖಲಿಸಿದ ಸಿಪಿಐ ವಿರುದ್ಧ ಆಕ್ರೋಶ ಕೇಳಿಬಂದಿತ್ತು.
ಠಾಣಾ ಸಿಬ್ಬಂದಿಯಿಂದ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆದ ಮೇಲೆ ಕಡೆಗೂ ನಾಲ್ವರ ಮೇಲೆ ಪ್ರಕರಣ ದಾಖಲಿಸಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಫೆವಿಕಲ್ ಹಾಕಿ ಅಂಟಿಸಿಕೊಂಡಿದ್ದಾರೆ: ಆರ್‌ ಅಶೋಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಹೆಚ್ಚುತ್ತಿರುವ ಚಿರತೆ ಓಡಾಟ, ಜನರಲ್ಲಿ ಆತಂಕ

ದಿ ಕೇರಳ ಸಿನಿಮಾಗೆ ತಡೆ, ವಯನಾಡಿನಲ್ಲಿ ಪ್ರಿಯಾಂಕ ಗಾಂಧಿ ಸ್ಫೋಟಕ ಹೇಳಿಕೆ

ಕೊನೆಗೂ ಬೆಂಗಳೂರು ಕರಗ ಉತ್ಸವಕ್ಕೆ ಮುಹೂರ್ತ ಫಿಕ್ಸ್‌

ಕುಮಾರಸ್ವಾಮಿಯೇ ಮುಂದಿನ ಸಿಎಂ ಎಂದ ನಿಖಿಲ್ ಕುಮಾರಸ್ವಾಮಿಗೆ ಆರ್ ಅಶೋಕ್ ಪ್ರತಿಕ್ರಿಯೆ ಹೀಗಿತ್ತು

ಮುಂದಿನ ಸುದ್ದಿ
Show comments