Webdunia - Bharat's app for daily news and videos

Install App

ನಕಲಿ ಬಟ್ಟೆ ಶೇಖರಿಸಿಟ್ಟಿದ್ದ ಅಪಾರ್ಟ್ಮೆಂಟ್ ಮೇಲೆ ಪೊಲೀಸರ ರೇಡ್

Webdunia
ಭಾನುವಾರ, 5 ನವೆಂಬರ್ 2023 (20:32 IST)
ಬ್ರ್ಯಾಂಡೆಡ್ ಕಂಪನಿಯ ಹೆಸರಿನಲ್ಲಿ ನಕಲಿ ಬಟ್ಟೆ ಮಾರಾಟ ಮಾಡ್ತಿದ್ದ ಕಂಪನಿಯ ಮೇಲೆ ದಾಳಿ ನಡೆಸಲಾಗಿದೆ.ಆರ್ಮಾನಿ ಬರ್ಬರಿ ಸೇರಿ ಹಲವು ಬ್ರಾಂಡ್ ಗಳ ನಕಲಿ ಬಟ್ಟೆಗಳನ್ನ ವಶಕ್ಕೆ ಪಡೆಯಲಾಗಿದೆ.

ಕೋಟ್ಯಾಂತರ ಮೌಲ್ಯದ ಬಟ್ಟೆ ಶೇಖರಣೆ‌ ಆರೋಪಿ ಮಾಡಿದ್ದ.ಮೋಹಿತ್ ಎಂಬಾತನಿಂದ ನಕಲಿ ಬಟ್ಟೆ ಶೇಖರಣೆ ಮಾಡಿಟ್ಟಿದ್ದು,ವಿವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶೇಖರಿಸಿಟ್ಟಿದ್ದ ಆರೋಪಿ ಕಂಪನಿ ಮೇಲೆ ವಿವಿಪುರಂ ಪೊಲೀಸರು ರೇಡ್ ಮಾಡಿದ್ದಾರೆ.
 
ವಿವಿಧ ಕಂಪನಿಗಳಿಗೆ ಸೇರಿದ ನಕಲಿ ಬಟ್ಟೆ ಶೇಖರಣೆ ಮಾಡಿಟ್ಟಿದ್ದು,ಕೆಲ ಪ್ರತಿಷ್ಠಿತ ಕಂಪನಿಯವರಿಂದ ವಿವಿಪುರಂ ಪೊಲೀಸರಿಗೆ ಮಾಹಿತಿ ಬಂದಿದ್ದು,ಇಂದು ವಿವಿಪುರಂ ಪೊಲೀಸರಿಂದ  ರೇಡ್ ಮಾಡಿ ಕೋಟ್ಯಾಂತರ ರೂಪಾಯಿ ಬಟ್ಟೆ ಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments