ರಕ್ಷಣೆ ನೀಡಬೇಕಾಗಿದ್ದ ಪೊಲೀಸ್ ಅಧಿಕಾರಿಯಿಂದಲೇ 6 ತಿಂಗಳ ಗರ್ಭಿಣಿಯ ಮೇಲೆ ಅತ್ಯಾಚಾರ

Webdunia
ಭಾನುವಾರ, 7 ಅಕ್ಟೋಬರ್ 2018 (08:14 IST)
ಬಳ್ಳಾರಿ : ಮಹಿಳೆಯರಿಗೆ ರಕ್ಷಣೆ ನೀಡಬೇಕಾಗಿದ್ದ ಪೊಲೀಸ್ ಅಧಿಕಾರಿಯೇ 6 ತಿಂಗಳ ಗರ್ಭಿಣಿಯ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಬಳ್ಳಾರಿಯಲ್ಲಿ ನಡೆದಿದೆ.


ಮರಿಸ್ವಾಮಿ ಎಂಬಾತ ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿ. ಈತ ಶಿವಮೊಗ್ಗದ ಕೆಎಸ್ ಆರ್ ಪಿ ಬೆಟಾಲಿಯನ್ ನಲ್ಲಿ ಜಮೇದಾರನಾಗಿ ಕೆಲಸ ಮಾಡುತ್ತಿದ್ದಾನೆ. ರಜೆ ಮೇಲೆ ಹುಟ್ಟೂರು ಬಳ್ಳಾರಿಗೆ ಬಂದ ಈತ  ಇಂತಹ ನೀಚ ಕೃತ್ಯ ಎಸಗಿದ್ದಾನೆ.


ತನ್ನ ಮನೆಯ ಪಕ್ಕದ ಮನೆಯಲ್ಲಿ ವಾಸವಾಗಿದ್ದ.6 ತಿಂಗಳ ಗರ್ಭಿಣಿಯ ಮೇಲೆ ಈತನ ಕಾಮದೃಷ್ಟಿ ಬಿದ್ದಿದ್ದು, ಆಕೆ ಮನೆಯಲ್ಲಿ ಒಬ್ಬಳೆ ಇದ್ದಾಗ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣ ಬಳ್ಳಾರಿ ಮಹಿಳಾ ಠಾಣೆಯಲ್ಲಿ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮುಂದಿನ ಸುದ್ದಿ
Show comments