Webdunia - Bharat's app for daily news and videos

Install App

ಫೇಸ್ ಬುಕ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದ ಅನ್ಯಕೋಮಿನ ವ್ಯಕ್ತಿ: ಕೇಸ್ ದಾಖಲು

Krishnaveni K
ಶುಕ್ರವಾರ, 24 ಮೇ 2024 (13:31 IST)
ಬೆಂಗಳೂರು: ಸೋಷಿಯಲ್ ಮೀಡಿಯಾ ಫೇಸ್ ಬುಕ್ ನಲ್ಲಿ ಅನ್ಯಕೋಮಿನ ಯುವಕನೊಬ್ಬ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದು, ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದ. ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಅಸ್ಗರ್ ಕೊಪ್ಪ ಎಂಬಾತ ಫೇಸ್ ಬುಕ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದು ಪ್ರಧಾನಿ ಮೋದಿ, ಹಿಂದೂ ಸಂಘಟನೆ ಬಜರಂಗ ದಳದ ವಿರುದ್ಧ ಅವಹೇಳನಕಾರಿಯಾಗಿ ಬರೆದುಕೊಂಡಿದ್ದ. ಈತನ ಪೋಸ್ಟ್ ಗೆ ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಆದರೆ ಈ ಪೋಸ್ಟ್ ಮಾಡಿದ ಬಳಿಕ ಆತ ಖಾತೆಯನ್ನೇ ಡಿಲೀಟ್ ಮಾಡಿದ್ದ. ಆದರೆ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಕೊಪ್ಪ ಠಾಣೆಯ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿದ್ದರು. ಇದೀಗ ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ವಿಧಾನಸಭೆಯಲ್ಲಿ ಇತ್ತೀಚೆಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಬೆನ್ನಲ್ಲೇ ಇದೀಗ ಮತ್ತೊಮ್ಮೆ ಅಂತಹದ್ದೇ ಘೋಷಣೆ ವಿಚಾರ ಸುದ್ದಿಯಾಗಿದೆ.  ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣ ಇನ್ನೂ ತನಿಖೆ ಪ್ರಗತಿಯ ಹಂತದಲ್ಲಿದೆ. ಇದೀಗ ಮತ್ತೊಂದು ಅಂತಹದ್ದೇ ಪ್ರಕರಣ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments