Webdunia - Bharat's app for daily news and videos

Install App

ನ್ಯಾಯ ಕೇಳಿ ಬಂದ ಯುವತಿಗೆ ನನ್ನ ಜೊತೆ ಅಡ್ಜೆಸ್ಟ್ ಮಾಡ್ಕೋ ಎಂದ ಪೊಲೀಸ್ ಪೇದೆ

Webdunia
ಬುಧವಾರ, 8 ಮೇ 2019 (12:25 IST)
ಬೆಂಗಳೂರು : ಪ್ರಿಯಕರ ಮೋಸ ಮಾಡಿದ್ದಕ್ಕೆ ನ್ಯಾಯ ಕೊಡಿಸಿ ಎಂದು ಬಂದ ಯುವತಿಗೆ ಪೊಲೀಸ್ ಪೇದೆಯೊಬ್ಬ ನನ್ನ ಜೊತೆ ಅಡ್ಜೆಸ್ಟ್ ಮಾಡಿಕೊಂಡ್ರೆ ನ್ಯಾಯ ಕೊಡಿಸುವೆ ಎಂದ ಪ್ರಕರಣವೊಂದು ಬೆಳಕಿಗೆ ಬಂದಿದೆ.



ವಿಜಯ್ ರಾಥೋಡ್ ಎಂಬ ಪೊಲೀಸ್ ಪೇದೆ ವಿವೇಕನಗರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅಲ್ಲಿಗೆ ಯುವತಿಯೊಬ್ಬಳು  ತನ್ನ ಪ್ರಿಯಕರ ಮೋಸ ಮಾಡಿದ್ದಾನೆ. ಹೀಗಾಗಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸ್ ಠಾಣೆಗೆ ತೆರಳಿದ್ದಳು. ಈ ವೇಳೆ ವಿಜಯ್ ನಿನಗೆ ಸಹಾಯ ಮಾಡುತ್ತೇನೆ. ಆದರೆ ನನ್ನ ಜೊತೆ ಅಡ್ಜೆಸ್ಟ್ ಮಾಡಿಕೊಳ್ಳಬೇಕು ಎಂದು ಹೇಳಿದ್ದಾನಂತೆ.

 

ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿದ್ದಕ್ಕೆ ಆಕೆ ಪ್ರಿಯಕರನ ವಿರುದ್ಧ ನೀಡಿದ್ದ ಸಾಕ್ಷ್ಯಗಳನ್ನು ನಾಶ ಮಾಡಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments