ಶೀರೂರು ಶ್ರೀಗಳ ಆರಾಧನೆಗೆ ಪೊಲೀಸರ ತಡೆ

Webdunia
ಭಾನುವಾರ, 29 ಜುಲೈ 2018 (12:11 IST)
ಉಡುಪಿ: ಶ್ರೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳು ಇಹಲೋಕ ತ್ಯಜಿಸಿದ ಮೇಲೆ 13 ನೇ ದಿನಕ್ಕೆ ನಡೆಸಬೇಕಿದ್ದ ಆರಾಧನೆಗೆ ಪೊಲೀಸರು ತಡೆ ನೀಡಿದ್ದಾರೆ.

ಸ್ವಾಮೀಜಿಗಳ ಅನುಮಾನಸ್ಪದ ಸಾವಿನ ಹಿನ್ನಲೆಯಲ್ಲಿ ಶೀರೂರು ಮಠ ಪೊಲೀಸರ ಸುಪರ್ದಿಯಲ್ಲಿದೆ. ಪೊಲೀಸರು ಸಾಕ್ಷ್ಯಗಳ ಸಂಗ್ರಹಣೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಆರಾಧನೆ ನಡೆಸಿದರೆ ಸಾವಿರಾರು ಭಕ್ತರು ಮಠಕ್ಕೆ ಬರುತ್ತಾರೆ. ಇದರಿಂದ ಸಾಕ್ಷ್ಯ ನಾಶವಾಗಬಹುದು ಎಂದು ಪೊಲೀಸರು ಆರಾಧನೆಗೆ ಒಪ್ಪಿಗೆ ನೀಡಿಲ್ಲ.

ಶೀರೂರು ಸ್ವಾಮೀಜಿಗಳ ಸಾವಿನ ಕುರಿತಾದ ಮರಣೋತ್ತರ ಪರೀಕ್ಷಾ ವರದಿ ಮತ್ತು ಎಫ್ಎಸ್ಎಲ್ ವರದಿ ಇನ್ನೂ ಪೊಲೀಸರ ಕೈ ಸೇರಿಲ್ಲ. ಹೀಗಾಗಿ ಅಲ್ಲಿಯವರೆಗೆ ಮಠ ಪೊಲೀಸರ ಸುಪರ್ದಿಯಲ್ಲೇ ಇರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಮುಂದಿನ ಸುದ್ದಿ
Show comments