ಡಿವೈಎಸ್ ಪಿ ಲಕ್ಷ್ಮೀ ಮೊಬೈಲ್ ಗಾಗಿ ಪೊಲೀಸರ ಹುಡುಕಾಟ

Webdunia
ಶನಿವಾರ, 19 ಡಿಸೆಂಬರ್ 2020 (09:32 IST)
ಬೆಂಗಳೂರು: ಸ್ನೇಹಿತರ ಮನೆಯಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಡಿವೈಎಸ್ ಪಿ ಲಕ್ಷ್ಮೀ ಅವರ ಮೊಬೈಲ್ ಗಾಗಿ ತನಿಖಾ ತಂಡ ತೀವ್ರ ಹುಡುಕಾಟ ನಡೆಸಿದೆ.


ಲಕ್ಷ್ಮೀ ಸಾವನ್ನಪ್ಪಿದ ಮನೋಹರ್ ಅವರ ಮನೆಯಲ್ಲಿ ಹುಡುಕಾಟ ನಡೆಸಿದರೂ ಮೊಬೈಲ್ ಪತ್ತೆಯಾಗಿಲ್ಲ. ಈ ಹಿನ್ನಲೆಯಲ್ಲಿ ಪೊಲೀಸರು ಸಿಡಿಆರ್ ಮೂಲಕ ಮೊಬೈಲ್ ಪತ್ತೆಗೆ ಶ್ರಮಿಸಿದ್ದಾರೆ. ಇದರ ಜತೆಗೆ ಮನೋಹರ್ ಆಪ್ತರನ್ನೂ ಪೊಲೀಸರು ವಶಕ್ಕೆ ಪಡೆದು ತನಿಖೆಗೊಳಪಡಿಸಿದ್ದಾರೆ. ಅವರ ಸಾವು ಆತ್ಮಹತ್ಯೆಯೇ ಇಲ್ಲಾ, ಇದಕ್ಕೆ ಯಾರು ಕಾರಣರು ಎಂಬ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments