Select Your Language

Notifications

webdunia
webdunia
webdunia
webdunia

ಇಪ್ಪತ್ತು ಕೋಟಿ ನಕಲಿ ನೋಟು ಪತ್ತೆ

Crime
ಹಣ ಡಬಲ್ ಮಾಡಿಕೊಡುವುದಾಗಿ ವಂಚಿಸುತ್ತಿದ್ದ ಗ್ಯಾಂಗ್ ಅನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿ ದ್ದಾ ರೆ. ನಟರಾಜ್, ಬಾಲಾಜಿ, ವೆಂಕಟೇಶ, ರಾಕೇಶ್ ಬಂಧಿತ ಆರೋಪಿಗಳಾಗಿದ್ದಾರೆ. ಸದ್ಯ ಆರೋಪಿಗಳಿಂದ 20 ಕೋಟಿ ಮೊತ್ತದ ನಕ ಲಿ ನೋಟು, 2 ಕಾರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ನಕಲಿ ನೋಟಿನ ಕಂತೆ ಮೊಬೈಲ್ ನಲ್ಲಿ ವಿಡಿಯೋ ಮಾಡಿ ಹೂಡಿಕೆದಾರರಿಗೆ ತೋರಿಸಿ ಆಫರ್ ನೀಡುತ್ತಿದ್ದರು. ಕೆಲವೇ ದಿನಗಳಲ್ಲಿ ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ನಂಬಿಸು ತ್ತಿದ್ದರು. ಹೂಡಿಕೆದಾರರು ಹಣ ಕೊಡಲು ಹೋದಾಗ ಕಸಿದು ಪರಾರಿಯಾಗುತ್ತಿದ್ದರು. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಆ ರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೋಮವಾರದಿಂದ ಸ್ಕೂಲ್ ಓಪನ್