Webdunia - Bharat's app for daily news and videos

Install App

ಪೊಲೀಸ್ ಠಾಣೆ ಸೆಟ್ಲಮೆಂಟ್ ಬ್ಯೂರೋ ? : ಗೃಹ ಸಚಿವರು ಹೇಳಿದ್ದೇನು?

Webdunia
ಶನಿವಾರ, 20 ಜೂನ್ 2020 (16:51 IST)
ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇಲಾಖೆಗೆ ಕಪ್ಪುಚುಕ್ಕೆ ಬಾರದಂತೆ ಕೆಲಸ ಮಾಡಬೇಕು.

ಹೀಗಂತ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಪೊಲೀಸ್ ಠಾಣೆಗೆ ಶ್ರೀಮಂತರು, ಬಡವರು, ಅನಕ್ಷರಸ್ಥರು ಹೀಗೆ ಎಲ್ಲರೂ ಬರುತ್ತಾರೆ. ಸಿವಿಲ್ ಪ್ರಕರಣಗಳಲ್ಲಿ ಹೆಚ್ಚಾಗಿ ಸೆಟ್ಲಮೆಂಟ್ ಆಗುತ್ತವೆ. ಇಂತಹ ಪ್ರಕರಣಗಳಲ್ಲಿ ಪೊಲೀಸರು ಮಧ್ಯಸ್ಥಿಕೆ ಏಜೆಂಟ್‍ಗಳು ಆಗಬಾರದು. ಬಡವರಿಗೆ ನ್ಯಾಯ ಕೊಡುವ ಕೆಲಸ ಮಾಡಬೇಕು.

ಸಿವಿಲ್ ಪ್ರಕರಣಗಳನ್ನು ನ್ಯಾಯಾಲಯದ ಮೂಲಕ ಇತ್ಯರ್ಥ ಮಾಡಿಕೊಳ್ಳಬೇಕಷ್ಟೆ, ಆದರೆ ಇಲಾಖೆ ಅಧಿಕಾರಿಗಳು ಇದರಲ್ಲಿ ಭಾಗಿಯಾಗಬಾರದು. ಈಗಾಗಲೇ ಇಂತಹ ಕರ್ತವ್ಯ ಲೋಪ ಎಸಗಿದ ಹಲವಾರು ಪೊಲೀಸರ ಮೇಲೆ ಕ್ರಮ ಜರುಗಿಸಲಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪವಾಸ ಮುಗಿದ ತಕ್ಷಣ ಏನನ್ನು ಸೇವಿಸಬೇಕು ಮತ್ತು ಸೇವಿಸಬಾರದು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರವಾಹ ವೀಕ್ಷಣೆಗೆ ಹೊರಟ ಸಿಎಂ ಸಿದ್ದರಾಮಯ್ಯ: ಈವಾಗ್ಲಾದ್ರೂ ನೆನಪಾಯ್ತಲ್ವಾ ಆರ್ ಅಶೋಕ್ ವ್ಯಂಗ್ಯ

ದಸರಾ ಹಬ್ಬದ ನೆಪ, ಕೆಎಸ್ಆರ್ ಟಿಸಿ, ಖಾಸಗಿ ಬಸ್ ಎಲ್ಲವೂ ದುಬಾರಿ ದುನಿಯಾ

ಮುಂದಿನ ಸುದ್ದಿ
Show comments