Webdunia - Bharat's app for daily news and videos

Install App

ಯಡಿಯೂರಪ್ಪ ಪಿಎ ಸಂತೋಷ್`ಗೆ ಮತ್ತಷ್ಟು ಸಂಕಷ್ಟ..?

Webdunia
ಬುಧವಾರ, 23 ಆಗಸ್ಟ್ 2017 (11:04 IST)
ಈಶ್ವರಪ್ಪ ಪಿಎ ವಿನಯ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಪಿಎ ಸಂತೋಷ್`ಗೆ ಕೋರ್ಟ್`ನಿಂದ ಸಮನ್ಸಯ ಜಾರಿಯಾಗಿದೆ. ಆಗಸ್ಟ್ 24ಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ,

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಉಳಿದ 9 ಆರೋಪಿಗಳು ಸಂತೋಷ್ ಸೂಚನೆಯಂತೆ ಅಪಹರಣಕ್ಕೆ ಯತ್ನಿಸಿದ್ದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ, ಇದನ್ನೇ ಕೋರ್ಟ್ ಮುಂದಿಟ್ಟು ಪೊಲಿಸರು ಸಂತೋಷ್ ನಿರೀಕ್ಷಣಾ ಜಾಮೀನು ವಜಾ ಮಾಡುವಂತೆ ಕೋರಿದ್ಧಾರೆ ಎಂದು ತಿಳಿದು ಬಂದಿದೆ. ಈ ಮಧ್ಯೆ, ಬಿಎಸ್`ವೈ ನಿವಾಸದಲ್ಲಿದ್ದ ಪಿಎ ಸಂತೋಷ್ ಅವರಿಗೂ ಸಮನ್ಸ್ ತಲುಪಿದೆ ಎನ್ನಲಾಗಿದೆ.

ಈ ಮಧ್ಯೆ, ಯಡಿಯೂರಪ್ಪ ಪಿಎ ಸಂತೋಷ್ ತನಿಖಾಧಿಕಾರಿಗಳ ಮುಂದೆ ಇಲ್ಲ, ಗೊತ್ತಿಲ್ಲ ಎಂದಷ್ಟೇ ಉತ್ತರಿಸುತ್ತಿದ್ದಾರೆ. ಮೊಬೈಲ್ ಕೊಡಲು ನಿರಾಕರಿಸಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಮುಂದಿನ ಸುದ್ದಿ
Show comments