Select Your Language

Notifications

webdunia
webdunia
webdunia
webdunia

ಫೈರ್ ಮಾಡಿ ಆರೈಕೆ ಮಾಡುತ್ತಿರುವ ಪೊಲೀಸರು

Police tak
ಕಾಫಿನಾಡ ಖಾಕಿಗಳಿಗೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಕ್ರಿಮಿನಲ್ ಪೂರ್ಣೇಶ್, ಲಾಸ್ಟ್ ವೀಕ್ ಮನೆಯಲ್ಲಿರೋ ಖಚಿತ ಮಾಹಿತಿ ಮೇರೆಗೆ ಬಂಧಿಸಲು ಹೋದಾಗ ಪೊಲೀಸರ ಮೇಲೆ ಲಾಂಗ್ ಬೀಸಿದ ಅಂತ ಕಾಲಿನ ಮಂಡಿಗೆ ಫೈರಿಂಗ್ ಮಾಡಿದ್ದರು. ಆದ್ರೆ, ಫೈರಿಂಗ್ ಆದ ಮೇಲೆ ಆತನನ್ನ ನೋಡಿಕೊಳ್ಳಲು ಮನೆಯವರು ಯಾರೂ ಬಾರದ ಕಾರಣ ಓರ್ವ ಇನ್ಸ್‌ಪೆಕ್ಟರ್, ಓರ್ವ ಪಿ.ಎಸ್.ಐ. ಹಾಗೂ ನಾಲ್ವರು ಪೇದೆಗಳೇ ಆತನ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ-ಯಡಿಯೂರಪ್ಪ