ಪೊಲೀಸ್ ಕಳ್ಳ ಆಟ ರೋಚಕ

Webdunia
ಭಾನುವಾರ, 20 ಫೆಬ್ರವರಿ 2022 (17:34 IST)
ಕಳ್ಳರು ಚಾಪೆ ಕೆಳಗೆ ತೂರಿದ್ರೆ, ಖಾಕಿ ಪಡೆ ರಂಗೋಲಿ ಕೆಳಗೆ ನುಸುಳಿ ಖದೀಮರ ಹೆಡೆಮುರಿ ಕಟ್ಟುತ್ತದೆ. ಹೀಗೆ ಸಿಲಿಕಾನ್‌ ಸಿಟಿಯಲ್ಲಿ ಓವರ್‌ ಸ್ಮಾರ್ಟ್‌ ಕಳ್ಳನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರು ಪೊಲೀಸರು(Bengaluru Police) ಮತ್ತೊಮ್ಮೆ ಕಳ್ಳ-ಪೊಲೀಸ್ ಆಟದಲ್ಲಿ ಗೆದ್ದಿದ್ದಾರೆ.
ಅಂದಹಾಗೆ ಸುಬ್ರಮಣ್ಯಪುರ ಠಾಣಾ(Subramanyapura Police Station) ವ್ಯಾಪ್ತಿಯಲ್ಲಿ ಈ ಕಳ್ಳ-ಪೊಲೀಸ್ ಆಟ ನಡೆದಿದೆ. ಫೆಬ್ರವರಿ 8ರ ಮಧ್ಯರಾತ್ರಿ ಆರೋಪಿ ಕಾರ್ತಿಕ್ ಅಲಿಯಾಸ್ ಕಾಟು ಎಂಬಾತ ನಂದಿನಿ ಪಾರ್ಲರ್(Nandini Milk Parlour) ದೋಚಿದ್ದ. ಈತನಿಗೆ ಮತ್ತೊಬ್ಬ ಚೋರನೂ ಸಾಥ್‌ ನೀಡಿದ್ದ. ನಂದಿನಿ ಪಾರ್ಲರ್ ಶೆಟರ್ ಬೀಗ ಹೊಡೆದು ಕಳ್ಳಬೆಕ್ಕಿನಂತೆ ಒಳನುಗ್ಗಿ ಇಬ್ಬರೂ ಸೇರಿ ಹಣ ದೋಚಿ ಎಸ್ಕೇಪ್ ಆಗಿದ್ದರು. ಈ ಕಳ್ಳತನದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಯಾ ಗೋಯಲ್ ಇಫೆಕ್ಟ್, ಮದುವೆ ಮಂಟಪದಿಂದಲೇ ಎಸ್ಕೇಪ್ ಆದ ವರ: ಬೆನ್ನಟ್ಟಿ ಬಂದ ವಧು ಮಾಡಿದ್ದೇನು Video

ಪ್ರದೀಪ್ ಈಶ್ವರ್ ಚಪ್ಪಲಿ ಎಸೆತ ಪ್ರಕರಣ: ಅವಮಾನವಾಗಿದ್ದರೆ ಮಾನನಷ್ಟ ಮೊಕದ್ದಮೆ ಹಾಗಬೇಕಿತ್ತು ಎಂದ ಜಡ್ಜ್ Video

ರಾಹುಲ್ ಗಾಂಧಿ ಫಾರಿನ್ ಟೂರ್ ಮುಗಿಸಿ ಯಾವಾಗ ಬರ್ತಾರಪ್ಪಾ... ಕರ್ನಾಟಕ ಶಾಸಕರಿಗೆ ಕಾತುರತೆ ಹೆಚ್ಚಾಯ್ತು

ನಾಯಿಗೆ ಯಾಕ್ರೀ ಹೊಡೆದ್ರಿ ಎಂದು ಹೀರೋ ಆಗಲು ಹೊರಟ: ಕೊನೆಗೆ ಆತನಿಗೇ ನಾಯಿ ಮಾಡಿದ್ದು ನೋಡಿದ್ರೆ ಏನನ್ನಬೇಕು ನೀವೇ ಹೇಳಿ video

ಶೇ 90 ರಷ್ಟು ಕುಂಕುಮ ಬರೋದು ಇಸ್ಲಾಮಿಕ್ ರಾಷ್ಟ್ರಗಳಿಂದ: ಪ್ರಿಯಾಂಕ್ ಖರ್ಗೆ ವ್ಯಂಗ್ಯಕ್ಕೆ ನೆಟ್ಟಿಗರು ಏನಂದ್ರು ಗೊತ್ತಾ Video

ಮುಂದಿನ ಸುದ್ದಿ
Show comments