ಪೊಲೀಸ್ ಬಿಗಿ ಪೊಲೀಸ್ ಬಂದೋಬಸ್ತ್

Webdunia
ಶುಕ್ರವಾರ, 29 ಅಕ್ಟೋಬರ್ 2021 (16:07 IST)
ಸ್ಯಾಂಡಲ್ ವುಡ್ ನ ಪವರ್*ಪುನೀತ್ ರಾಜ್ ಕುಮಾರ್ ಇನ್ನಿಲ್ಲ ಎಂಬ ಸುದ್ದಿ ಹರಡುತ್ತಿದ್ದಂತೆ , ವಿಕ್ರಂ ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಆಸ್ಪತ್ರೆ ಬಳಿ ಸಾವಿರಾರು ಅಭಿಮಾನಿಗಳು ಅದಾಗಲೇ ಜಮಾಯಿಸಿದ್ದಾರೆ. ಪುನೀತ್ ಅಭಿಮಾನಿಗಳನ್ನು ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಲಾಗಿದೆ. ಆರಂಭದಲ್ಲಿ ಒಂದು ಕೆಎಸ್ ಆರ್ಪಿ ಪಡೆ ನಿಯೋಜಿಸಿದ್ದ ಪೊಲೀಸರು ಆ ಬಳಿಕ ನಾಲ್ಕು ತುಕಡಿ ಪೊಲೀಸರನ್ನು ರವಾನಿಸಿದ್ದಾರೆ. ಪುನೀತ್ ಅವರ ಸದಾಶಿವನಗರ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿದ್ದು, ಹೆಚ್ಚಿನ ಪೊಲೀಸ್ ಬಂದೋ ಬಸ್ತ್ ಏರ್ಪಸಲಾಗಿದೆ. ಆಸ್ಪತ್ರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್, ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಂಡರ್ಜಿ ಇಂಡಿಯಾ 2025 ಗೆ ಚಾಲನೆ ನೀಡಲಿರುವ ಸಚಿವ ಪ್ರಲ್ಹಾದ್ ಜೋಶಿ

ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣ: ಬೆಂಗಳೂರು ಮೂಲದ ಉದ್ಯಮಿಯ ಬಂಧನ

ಬಿಜೆಪಿಯವರ ಮಕ್ಕಳು ಸಾರ್ವಜನಿಕವಾಗಿ ಗೋಮೂತ್ರ ಕುಡಿಯಲಿ: ಪ್ರಿಯಾಂಕ್ ಖರ್ಗೆ ಸವಾಲು

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ವಿಸ್ಮಯ ಕಂಡು ಪುಳಕಿತರಾದ ಭಕ್ತಗಣ

ಪತ್ನಿ ಕೊಲೆಗೆ ಖತರ್ನಾಕ್ ಐಡಿಯಾ ಮಾಡಿದ್ದ ಡಾ ಮಹೇಂದ್ರ ರೆಡ್ಡಿ

ಮುಂದಿನ ಸುದ್ದಿ
Show comments