Webdunia - Bharat's app for daily news and videos

Install App

ಪೊಲೀಸ್ ಗೆ ಕೊರೊನಾ : ಠಾಣೆ ಶಿಫ್ಟ್

Webdunia
ಬುಧವಾರ, 8 ಜುಲೈ 2020 (20:36 IST)
ಹೆಡ್ ಕಾನ್ಸಟೇಬಲ್ ವೊಬ್ಬರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದರಿಂದಾಗಿ ಪೊಲೀಸ್ ಠಾಣೆಯನ್ನೇ ಬೇರೆ ಕಡೆ ಶಿಫ್ಟ್ ಮಾಡಲಾಗಿದೆ.

ತುಮಕೂರು ಜಿಲ್ಲೆಯಲ್ಲಿ ಹೊಸದಾಗಿ 27 ಜನರಿಗೆ ಕೊರೊನಾ ಸೋಂಕು ಕಂಡು ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 319 ತಲುಪಿದೆ.

ಚಿಕ್ಕನಾಯಕನಹಳ್ಳಿ ತಾಲ್ಲೂಕೊಂದರಲ್ಲೇ 16 ಜನರಲ್ಲಿ ಸೋಂಕು ಕಾಣಿಸಿದೆ. ಕೊರಟಗೆರೆ 1, ಮಧುಗಿರಿ 5, ತಿಪಟೂರು 3, ತುಮಕೂರಿನಲ್ಲಿ 2 ಪ್ರಕರಣ ಪತ್ತೆಯಾಗಿದೆ. ಇಬ್ಬರು ಗುಣಮುಖರಾಗಿದ್ದಾರೆ. ಉಳಿದಂತೆ 240 ಸಕ್ರಿಯ ಪ್ರಕರಣಗಳಿವೆ.

ತಿಪಟೂರು ಪೊಲೀಸ್ ಠಾಣೆಯಲ್ಲಿ ಓರ್ವ ಹೆಡ್ ಕಾನ್ಸಟೇಬಲ್ ಗೆ ಕೊರೊನಾ ಸೋಂಕು ತಗುಲಿದ್ದು, ನಗರ ಪೊಲೀಸ್ ಠಾಣೆಯನ್ನು ಗ್ರಾಮಾಂತರ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಲಾಗಿದೆ.  ಪೊಲೀಸರು ಸೋಂಕಿಗೆ ಒಳಗಾಗುತ್ತಿರುವುದು ತೀವ್ರ ಆತಂಕಕ್ಕೀಡು ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments