Webdunia - Bharat's app for daily news and videos

Install App

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

Sampriya
ಮಂಗಳವಾರ, 17 ಜೂನ್ 2025 (19:39 IST)
Photo Credit X
ಮಂಗಳೂರು: ಹಿಂದೂ ಕಾರ್ಯರ್ತರ ಮನೆಗಳಿಗೆ ಪೊಲೀಸರು ಭೇಟಿ ನೀಡುತ್ತಿದ್ದ ವಿಚಾರವಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು.

ಈ ಸಂಬಂಧ ಸಮಗ್ರ ತನಿಖೆ ನಡೆಸಿದ್ದಾರೆ. ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸ್​ ಮಹಾನಿರ್ದೇಶಕರಿಗೆ  ರಾಷ್ಟ್ರೀಯ ಮಾನವ ಹಕ್ಕು ಆಯೋಗ ಆದೇಶ ಮಾಡಿದೆ. 

ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಡಿಜಿ&ಐಜಿಪಿಗೆ ಸೂಚನೆ ನೀಡಿದೆ. 

ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಆದೇಶ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ಸಾರ್ವಜನಿಕರು, ಸಮಾಜ ಸೇವಕರು ಮತ್ತು ಒಂದು ಸಮುದಾಯದ ಸಂಘಟನೆಗಳಿಗೆ ಸಂಬಂಧಿಸಿದ ವ್ಯಕ್ತಿಗಳ ಮನೆಗಳಿಗೆ ಪೊಲೀಸರು ಯಾವುದೇ ಅಪರಾಧದ ಹಿನ್ನೆಲೆ, ಎಫ್​ಐಆರ್, ವಾರೆಂಟ್ ಅಥವಾ ಕಾನೂನು ದಾಖಲೆ ನೀಡದೆ ಕಾನೂನು ಬಾಹಿರವಾಗಿ ರಾತ್ರಿ 11 ಗಂಟೆ ನಂತರ ಭೇಟಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಮುಂದಿನ ಸುದ್ದಿ
Show comments