ಶೀಲ ಶಂಕಿಸಿ ಪತ್ನಿಯನ್ನೇ ಕೊಂದ ಪೊಲೀಸ್ ಪೇದೆ

Webdunia
ಶನಿವಾರ, 12 ಅಕ್ಟೋಬರ್ 2019 (18:15 IST)
ಪೊಲೀಸ್ ಪೇದೆಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಕೊಲೆ ಮಾಡಿರೋ ಆರೋಪ ಕೇಳಿಬಂದಿದೆ.

ತೆಲಂಗಾಣದ ವಿಧಾನಸಭೆಯಲ್ಲಿ ಕೆಲಸ ಮಾಡುತ್ತಿರುವ ಪೇದೆ ಅಬ್ದುಲ್, ತನ್ನ ಹೆಂಡತಿ ನೌಶಿದಾ ಬೇಗಂ ರನ್ನು ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ.

ಆಂಧ್ರಪ್ರದೇಶದಲ್ಲಿ ಈ ಘಟನೆ ನಡೆಸಿದ್ದು, ನೌಶಿದಾ ಬೇಗಂ ತನ್ನ ಮನೆಯಲ್ಲಿ ಕೊಲೆಯಾಗಿದ್ದಾಳೆ.

ಪತಿ ಅಬ್ದುಲ್ ಹಾಗೂ ಪತ್ನಿ ನೌಶಿದಾ ಬೇಗಂ ನಡುವೆ ಜಗಳ ಆಗಾಗ್ಗೆ ನಡೆಯುತ್ತಿತ್ತು. ಅಲ್ಲದೇ ಪತ್ನಿಯ ಶೀಲವನ್ನು ಪತಿ ಶಂಕಿಸುತ್ತಿದ್ದ ಅನ್ನೋ ಮಾತುಗಳು ಕೇಳಿಬರುತ್ತಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments