Webdunia - Bharat's app for daily news and videos

Install App

ತುಮಕೂರು ರಾಜಕೀಯ ಶತ್ರುಗಳು ಆಂಧ್ರದಲ್ಲಿ ಸಮಾಗಮ

Webdunia
ಶುಕ್ರವಾರ, 27 ಏಪ್ರಿಲ್ 2018 (17:01 IST)
ತುಮಕೂರು ಜಿಲ್ಲೆಯ ರಾಜಕೀಯ ಶತ್ರುಗಳು ಆಂಧ್ರದಲ್ಲಿ ಸಮಾಗಮವಾಗಿದ್ದಾರೆ. ಸಚಿವ ಜಯಚಂದ್ರ, ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಪರಸ್ಪರ ಭೇಟಿಯಾಗಿದ್ದಾರೆ. 
ಆಂಧ್ರಪ್ರದೇಶದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಂಡು ಪರಸ್ಪರ ಮಾತುಕತೆ ನಡೆಸಿರುವ ಕಾಂಗ್ರೆಸ್ ನೇತಾರರು.ಮಡಕಶಿರಾದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ  ರಾಜಣ್ಣ, ಜಯಚಂದ್ರ ಒಂದಾಗಿದ್ದಾರೆ. 
 
ಒಂದೇ ಪಕ್ಷದಲ್ಲಿದ್ದರು ರಾಜಕೀಯವಾಗಿ ವಿರುದ್ಧ ದಿಕ್ಕುಗಳಾಗಿದ್ದ ಕೆ.ಎನ್ ರಾಜಣ್ಣ ಹಾಗೂ ಜಯಚಂದ್ರ. ರಾಜಣ್ಣ, ಜಯಚಂದ್ರ ನಡುವಿನ ಮನಸ್ತಾಪ ಜಿಲ್ಲಾ  ಕಾಂಗ್ರೆಸ್ ನಲ್ಲಿ ಸಾಕಷ್ಟು ಗೊಂದಲ ಆತಂಕ ಸೃಷ್ಟಿಯಾಗಿತ್ತು.

ಇಬ್ಬರ ನಡುವಿನ ಅಸಮಧಾನ ಶಮನ ಪಡಿಸಲು ಹಲವು ಬಾರಿ ತೀವ್ರ ಕರಸರತ್ತನ್ನು ಕಾಂಗ್ರೆಸ್ ನ ಹಿರಿಯ ಮುಖಂಡರು ನಡೆಸಿದ್ದರು. ಈಗ ಚುನಾವಣಾ ಹತ್ತಿರದಲ್ಲಿ ರಾಜಣ್ಣ, ಜಯಚಂದ್ರ ಒಂದಾದಂತೆ ಆಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments