ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ರಾಜಕೀಯ ವಿಚಾರ – ಕುಮಾರಸ್ವಾಮಿ

Webdunia
ಗುರುವಾರ, 15 ಡಿಸೆಂಬರ್ 2022 (21:21 IST)
ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಅಂತ ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಬಿಜೆಪಿ ವಿರುದ್ದ ಹರಿಹಾದ್ದಿದ್ದಾರೆ. ಬಿಜೆಪಿಗೆ ಅಭಿವೃದ್ಧಿಗೆ ಪೂರಕವಾದ ವಿಷಯ ಇಲ್ಲದೆ, ಭಾವನಾತ್ಮಕ ವಿಚಾರಗಳನ್ನು ಹರಿಬಿಡ್ತಿದ್ದಾರೆ. ಇವರಿಗೆ ಈ ರೀತಿಯ ಅಸ್ತ್ರಗಳೇ ಬೇಕಾಗಿದೆ, ಪ್ರಾಮಾಣಿಕ ಕೆಲಸ ಮಾಡಿ ಜನರಿಲ್ಲಿ ಸೌಹಾರ್ದಯುತವಾದ ಮನೋಭಾವನೆ ಬೆಳೆಸಿದ್ರೆ ಇಂತಹ ಪರಿಸ್ಥಿಗಳು ಯಾಕೆ ಉದ್ಭವವಾಗುತ್ತಿತ್ತು ಎಂದು ಪ್ರಶ್ನೆ ಮಾಡಿದ್ದಾರೆ. ಇಂತಹ ಪ್ರಕರಣಗಳೇ ಮುಂದಿನ ಅಸ್ತ್ರ ಎಂದು ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಹಾವೇರಿ: ನೀಡದ ಬೆಡ್‌, ಕಾರಿಡಾರ್‌ನಲ್ಲೇ ಹೆರಿಗೆ, ನೆಲಕ್ಕೆ ಬಿದ್ದು ಶಿಶು ಸಾವು

ಪತ್ನಿ ಪಾರ್ವತಿ ಆರೋಗ್ಯ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments