Daily Horoscope
✕

ರಾಜಕೀಯ ಮುಖಂಡನ ಪುತ್ರನ ಹತ್ಯೆ ಯತ್ನ

Webdunia
ಶನಿವಾರ, 22 ಅಕ್ಟೋಬರ್ 2016 (19:54 IST)
ರಾಜಕೀಯ ಮುಖಂಡರೊಬ್ಬನ ಪುತ್ರನನ್ನು  ನಡುರಸ್ತೆಯಲ್ಲೇ ಹತ್ಯೆಗೈಯ್ಯಲು ಯತ್ನಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸುದರ್ಶನ ನಗರ ನಿವಾಸಿ, ತಾಲ್ಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಉಮೇಶ್ ಪೂಜಾರಿ ಅವರ ಪುತ್ರ ಕಾರ್ತಿಕ್ ರಾಜ್(27) ಸಾವಿನ ದವಡೆಯಿಂದ ಪಾರಾಗಿ ಬಂದವರಾಗಿದ್ದಾರೆ.

ಇಂದು ಮುಂಜಾನೆ ಕಾರ್ತಿಕ್ ಎಂದಿನಂತೆ ವಾಯು ವಿಹಾರಕ್ಕೆ ತೆರಳಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ.

ಘಟನೆಯನ್ನು ನೋಡಿದ ಪ್ರತ್ಯಕ್ಷದರ್ಶಿಗಳಿದ್ದರೂ ಪೊಲೀಸರು ಇದನ್ನು ಅಪಘಾತ ಪ್ರಕರಣವೆಂದು ದಿಕ್ಕು ತಪ್ಪಿಸಲು ಯತ್ನಿಸಿದ್ದರು. ಆದರೆ ವಿಷಯ ಅರಿತ ಬಿಜೆಪಿ ಕಾರ್ಯಕರ್ತರು ಆಸ್ಪತ್ರೆ ಮುಂದೆ ಗುಂಪುಗೂಡಿ ಪ್ರತಿಭಟನೆ ನಡೆಸಿದರು.

ಗಾಯಾಳು ಕಾರ್ತಿಕ್ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ವಿಜಯೇಂದ್ರ ಸವಾಲು

ಮಂಡ್ಯದಲ್ಲಿ ದಿಢೀರ್ ಬಸ್ ಅಡ್ಡಗಟ್ಟಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಯುವಕ Video

ಆಭರಣ ಪ್ರಿಯರಿಗೆ ಮಹತ್ವದ ಮಾಹಿತಿ: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಇಂದಿನ ಚಿನ್ನ ಹಾಗೂ ಬೆಳ್ಳಿ ದರ

20 ನಿಮಿಷ ಚರಂಡಿಯಲ್ಲಿ ಒದ್ದಾಡಿದರೂ ರಕ್ಷಣೆಗೆ ಬಾರದ ಜನ; ಸಿಸಿಟಿವಿಯಲ್ಲಿ ಸೆರೆಯಾಯಿತು ಭೀಕರ ಸಾವಿನ ದೃಶ್ಯ Video

ಎಲ್ರೂ ದಾಟಿದ್ರಾ… ತನ್ನವರ ಬಳಗದ ಮೇಲೆ ಆನೆಗೆ ಎಂಥಾ ಪ್ರೀತಿ..: ವೈರಲ್ Video

ಮುಂದಿನ ಸುದ್ದಿ
Show comments