ಕುರುಬ ಬೃಹತ್ ಸಮಾವೇಶದಲ್ಲಿ ಭಾಗಿಯಾದ ರಾಜಕೀಯ ನಾಯಕರು; ಸಿದ್ದರಾಮಯ್ಯ ಗೈರು

Webdunia
ಭಾನುವಾರ, 7 ಫೆಬ್ರವರಿ 2021 (13:43 IST)
ಬೆಂಗಳೂರು : ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಬಿಐಇಸಿ ಮೈದಾನದಲ್ಲಿ ಇಂದು ಕುರುಬ ಬೃಹತ್ ಸಮಾವೇಶಕ್ಕೆ ಚಾಲನೆ ನೀಡಲಾಗಿದೆ.

ಕಾಗಿನೆಲೆ ನಿರಂಜನಾನಂದಪುರಿಶ್ರೀ ನೇತೃತ್ವದಲ್ಲಿ ಸಮಾವೇಶ ನಡೆಸಲಾಗಿದ್ದು, ಸಮಾವೇಶದಲ್ಲಿ ಸಮುದಾಯದ ವಿವಿಧ ಮಠಾಧೀಶರು, ಸಚಿವರಾದ ಕೆ.ಎಸ್.ಈಶ್ವರಪ್ಪ, ಎಂಟಿಬಿ ನಾಗರಾಜ್ ,ಭೈರತಿ ಬಸವರಾಜ್,  ಆರ್.ಶಂಕರ್, ಮಾಜಿ ಸಚಿವರಾದ ಹೆಚ್.ರೇವಣ್ಣ, ಬಂಡೆಪ್ಪ ಕಾಶಂಪುರ, ಕುರುಬ ಮುಖಂಡರು ಸೇರಿದಂತೆ ಲಕ್ಷಾಂತರ ಮಂದಿ ಭಾಗಿಯಾಗಿದ್ದಾರೆ.

ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾತ್ರ ಭಾಗಿಯಾಗಿಲ್ಲ ಎನ್ನಲಾಗಿದೆ. ಹಾಗೇ ಹೆಚ್.ಎಂ ರೇವಣ್ಣ ಅವರನ್ನು ಬಿಟ್ಟು ಉಳಿದ ಕಾಂಗ್ರೆಸ್ ನಾಯಕರು ಭಾಗಿಯಾಗಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ಮುಂದಿನ ಸುದ್ದಿ
Show comments