ನೀರಿನ ವಿಚಾರದಲ್ಲಿ ರಾಜಕೀಯ : ಜಾರಕಿಹೊಳಿ ಹೇಳಿದ್ದೇನು?

Webdunia
ಗುರುವಾರ, 7 ಮೇ 2020 (18:13 IST)
ಸರ್ಕಾರ ಬಹು ಮಹಾತ್ವಕಾಂಕ್ಷೆ ಯೋಜನೆಯ ಸ್ಥಳಕ್ಕೆ ಜಲ ಸಂಪನ್ಮೂಲ ಸಚಿವರು ಭೇಟಿ ನೀಡಿದ್ದರು.

ಸಚಿವ ರಮೇಶ್ ಜಾರ್ಕಿಹೊಳಿ ಹೇಳಿಕೆ ನೀಡಿದ್ದು, ಯೋಜನೆ ರೈತರ ಭೂ ಸ್ವಾಧಿನ ಬಗ್ಗೆ ಸಧ್ಯದಲ್ಲೆ ಸಭೆ ಮಾಡಿ ಸಮಸ್ಯೆ ಬಗೆ ಹರಿಸಲಾಗುವುದು. ಮುಂದಿನ ಮಾರ್ಚ್ ತಿಂಗಳಿಗೆ 37 km ನೀರು ಹರಿಸೋ ಉದ್ದೇಶ ಇದೆ . ಕೊರೊನಾ ಬಂದಿದ್ದು ಯೋಜನೆಗೆ ಸಮಸ್ಯೆ ತಂದಿದೆ ಎಂದರು.

ಈಗ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ ಎಂದ ಅವರು, ನೀರಿನ ವಿಚಾರದಲ್ಲಿ ರಾಜಕೀಯ ಮಾಡಲ್ಲ ಎಂದಿದ್ದಾರೆ.
ಇನ್ನು, ಉತ್ತರ ಕರ್ನಾಟಕಕ್ಕೆ ಎತ್ತಿನಹೊಳೆ ಯೋಜನೆಯ ನೀರು ಬಳಸುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಉತ್ತರ ಕರ್ನಾಟಕ ಬೇರೆ, ಇದು ಬೇರೆ ಎಂಬುದಿಲ್ಲ ರಾಜ್ಯವನ್ನ ಒಂದೇ ದೃಷ್ಟಿಯಿಂದ ನೋಡುತ್ತೇವೆ. ಎತ್ತಿನ ಹೊಳೆಯೋಜನೆಗೆ ಇನ್ನು ಎಷ್ಟು ಹಣ ಬೇಕು ಅನ್ನೋದನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments