ರಾಜಕಾರಣವೆಂದರೆ ಕೇವಲ ಜಾತಿ, ಹಣವಲ್ಲ: ಅನಂತ್‌ಕುಮಾರ್ ಹೆಗ್ಡೆ

Webdunia
ಶನಿವಾರ, 9 ಸೆಪ್ಟಂಬರ್ 2017 (13:04 IST)
ರಾಜಕಾರಣವೆಂದರೆ ಕೇವಲ ಜಾತಿ, ಹಣವಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.
ನಯಾಪೈಸೆ ಖರ್ಚು ಮಾಡದೇ ಐದು ಬಾರಿ ಸಂಸದನಾಗಿದ್ದೇನೆ. ನಾನು ಯಾವತ್ತೂ ತಲೆ ತಗ್ಗಿಸುವ ಕೆಲಸ ಮಾಡಿಲ್ಲ. ಜನರೊಂದಿಗೆ ನಿರಂತರ ಸಂಪರ್ಕವಿರುವುದೇ ನನ್ನ ಗೆಲುವಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
 
ಜನರಿಗಾಗಿ ಮಾಡಿದ ಹೋರಾಟಗಳಿಂದಾಗಿ ನನ್ನ ಮೇಲೆ ಕೆಲವು ಆರೋಪಗಳಿವೆ. ಆದರೆ, ಜಾತಿಗಾಗಿ ಮತ್ತು ಹಣಕ್ಕಾಗಿ ಯಾವತ್ತೂ ಆಸೆಪಟ್ಟವನಲ್ಲ ಎಂದರು.
 
ಕೌಶಲ್ಯವಿರುವವರನ್ನು ಗುರುತಿಸಿ ತರಬೇತಿ ನೀಡುತ್ತೇವೆ. ರಾಜ್ಯದ ಜನತೆ ಕೇಂದ್ರ ಸರಕಾರದಿಂದ ಹೆಚ್ಚಿನ ಲಾಭ ಪಡೆಯಬೇಕಾಗಿದೆ ಎಂದು ಹೇಳಿದ್ದಾರೆ.
 
ಮುಂಬರುವ 2018 ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎನ್ನುವ ವಿಶ್ವಾಸವಿದೆ. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗ್ಡೆ ಭವಿಷ್ಯ ನುಡಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments