Daily Horoscope
✕

ಹೆಚ್. ಡಿ. ಕೆ. ರಾಜಕೀಯ ನಿವೃತಿ

Webdunia
ಸೋಮವಾರ, 19 ಸೆಪ್ಟಂಬರ್ 2022 (17:50 IST)
ಬೆಂಗಳೂರು ಜನತೆಗೆ ಮೋಸ ಮಾಡಿರುವುದನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೆಂಗಳೂರು ಜನತೆಗೆ ಏನಾದರೂ ಮೋಸ ಮಾಡಿರುವುದನ್ನು ಸಾಬೀತುಪಡಿಸಿದರೆ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದರು.
ಬೆಂಗಳೂರಿನಲ್ಲಿ ಒತ್ತುವರಿ ತೆರವು ಮಾಡುವ ವಿಚಾರವನ್ನು ಸದನದಲ್ಲಿ ಪ್ರಸ್ತಾಪ ಮಾಡಿದ್ದೇನೆ. ಆ ರೀತಿ ನನ್ನ ಅವಧಿಯಲ್ಲಿ ಬೆಂಗಳೂರಿಗೆ ಮೋಸ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
 
ಸರ್ಕಾರಕ್ಕೆ ನೂರಾರು ಕೋಟಿ ನಷ್ಟ ಆಗಿರುವ ಹಗರಣವೊಂದರ ಬಗ್ಗೆ ಪ್ರಸ್ತಾಪಿಸಲು ವಿಧಾನಸಭಾಧ್ಯಕ್ಷರಲ್ಲಿ ಅವಕಾಶ ಕೋರಲಾಗಿದೆ. ನಾಳೆ ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ. ಅವಕಾಶ ಕೊಟ್ಟರೆ ದಾಖಲೆ ಸಹಿತ ಪ್ರಸ್ತಾಪ ಮಾಡುತ್ತೇನೆ ಎಂದರು.
 
ಸರ್ಕಾರದ ಒಂದು ತೀರ್ಮಾನದಿಂದ ನೂರಾರು ಕೋಟಿ ರೂ. ನಷ್ಟವಾಗಿದ್ದು, ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ಸಭಾಧ್ಯಕ್ಷರು ಅವಕಾಶ ಕೊಡಬೇಕಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments