Webdunia - Bharat's app for daily news and videos

Install App

ಗೋಪಾಲಯ್ಯರಿಂದ ಮತಯಾಚನೆ

Webdunia
ಮಂಗಳವಾರ, 18 ಏಪ್ರಿಲ್ 2023 (19:50 IST)
ವಿಧಾನಸಭಾ ಚುನಾವಣೆ ಸಮೀಪಿಸುತ್ತಿದಂತೆ ಘಟಾನುಘಟಿ ನಾಯಕರು ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಮತ ಬೇಟೆ ಆರಂಭಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್
ವಿವಿಧ ವಾರ್ಡ್​​ಗಳಿಗೆ ತೆರಳಿ ಗೋಪಾಲಯ್ಯ ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ. ನಾನು ಮಾಡಿರೋ ಅಭಿವೃದ್ಧಿ ನೋಡಿ ನನಗೆ ಮತ ಕೊಡಿ ಎಂದು ಮತದಾರರ ಬಳಿ ವಿನಂತಿಸಿಕೊಂಡಿದ್ದಾರೆ. ಮತಯಾಚನೆ ವೇಳೆ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯಗೆ ಅನೇಕ‌ ಬಿಜೆಪಿ ನಾಯಕರು ಸಾಥ್ ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ಯಾಯವಾಗಿ ಜೀವವೇ ಕಳೆದುಕೊಂಡ ಬೈಕ್ ಸವಾರ… ತ್ರಿಶ್ಶೂರ್ ನಲ್ಲಿ ನಡೆದ ಘನಘೋರ ದುರಂತವಿದು Video

ಬಡ ವ್ಯಕ್ತಿ ತನ್ನ ಅಳಲು ತೋಡಿಕೊಳ್ಳುತ್ತಿದ್ದರೆ ಜಿಲ್ಲಾಧಿಕಾರಿ ಐಫೋನ್ ಸ್ಕ್ರೋಲಿಂಗ್ ಮಾಡೋದರಲ್ಲೇ ಬ್ಯುಸಿ Video

ಜೈಲಿನಲ್ಲಿದ್ದರೂ… ಪ್ರಜ್ವಲ್ ರೇವಣ್ಣ ಬಗ್ಗೆ ಮತ್ತಷ್ಟು ಶಾಕಿಂಗ್ ವಿಚಾರಗಳು ಬಯಲು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೇಳಿದಷ್ಟು ಸಂಬಳ ಕೊಡದೇ ಬಡ ಕಾರ್ಮಿಕನಿಗೆ ವಂಚನೆ: ಮೇಲಧಿಕಾರಿ ಮುಖಕ್ಕೆ ಬಳೆ ಬಿಸಾಕಿ ಆತ ಹೇಳಿದ್ದೇನು ನೋಡಿ Video

ಮುಂದಿನ ಸುದ್ದಿ
Show comments