ಪಾಪ್​​ ತಾರೆ ಆರನ್​​ ಕಾರ್ಟರ್ ಶವವಾಗಿ ಪತ್ತೆ

Webdunia
ಭಾನುವಾರ, 6 ನವೆಂಬರ್ 2022 (15:47 IST)
ಅಮೆರಿಕದ ಪಾಪ್ ತಾರೆ ಆರನ್ ಕಾರ್ಟರ್ ನಿನ್ನೆ ಲಾಸ್ ಏಂಜಲೀಸ್ ಬಳಿಯ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ... ಕಾರ್ಟರ್ ಗಾಯನ ಮತ್ತು ನಟನೆಯಲ್ಲಿ ವೃತ್ತಿಜೀವನವನ್ನು ಮುಂದುವರಿಸುವ ಮೊದಲು ತಮ್ಮ ಸಹೋದರನ ಹಿಟ್ ಬ್ಯಾಂಡ್ ಬ್ಯಾಕ್‌ಸ್ಟ್ರೀಟ್ ಬಾಯ್ಸ್‌ನೊಂದಿಗೆ ಕೆಲಸ ಮಾಡಿದ್ದರು. ಶನಿವಾರ ಮಧ್ಯಾಹ್ನ ಲಾಸ್ ಏಂಜಲೀಸ್ ಪೊಲೀಸ್ ಇಲಾಖೆಯ ವಕ್ತಾರರು ಕಾರ್ಟರ್ ಮೃತರಾಗಿದ್ದ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾರ್ಟರ್ 9 ವರ್ಷ ವಯಸ್ಸಿನವರಾಗಿದ್ದಾಗ 1997 ರಲ್ಲಿ ತಮ್ಮ ಚೊಚ್ಚಲ ಆಲ್ಬಂ ಅನ್ನು ಬಿಡುಗಡೆ ಮಾಡಿದ್ದರು. ಅವರು ಕೆಲ ವರ್ಷಗಳಿಂದ ಡ್ರಗ್ಸ್ ವ್ಯಸನದ ಸಮಸ್ಯೆಗಳೊಂದಿಗೆ ಬಳಲುತ್ತಿದ್ರು. ಒಮ್ಮೆ ಸೆಲೆಬ್ರಿಟಿ ವೆಲ್‌ನೆಸ್ ಟಿವಿ ಶೋ ‘ದಿ ಡಾಕ್ಟರ್ಸ್‌’ನಲ್ಲಿ 2019 ರಲ್ಲಿ ಅವರು ಕಾಣಿಸಿಕೊಂಡಾಗ, ಖಿನ್ನತೆಯಿಂದ ಬಳಲುತ್ತಿರುವುದಾಗಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments